heavy rain

Cyclone Fengal: ತಮಿಳುನಾಡಿನಲ್ಲಿ ಭಾರಿ ಮಳೆ, ಕರ್ನಾಟಕದಲ್ಲೂ 'ವರ್ಷಧಾರೆ'!

Fengal ಚಂಡಮಾರುತ: ತಮಿಳುನಾಡಿನಲ್ಲಿ ಭಾರಿ ಮಳೆ, ಕರಾವಳಿಯಲ್ಲಿ ರೆಡ್ ಅಲರ್ಟ್; ಕರ್ನಾಟಕದಲ್ಲೂ ವರ್ಷಧಾರೆ ಸಾಧ್ಯತೆ!
ಕೆಲವೇ ಗಂಟೆಗಳಲ್ಲಿ ತಮಿಳುನಾಡು ಕರಾವಳಿಗೆ ಫೆಂಗಲ್ ಚಂಡಮಾರುತ ಅಪ್ಪಳಿಸಲಿದ್ದು, ತಮಿಳುನಾಡಿನಾದ್ಯಂತ ಭಾರಿ ಮಳೆ ಸುರಿಯುತ್ತಿದೆ.

ತಮಿಳುನಾಡಿನಲ್ಲಿ ಭಾರೀ ಮಳೆ; ತೂತುಕುಡಿ ಸೇರಿದಂತೆ ಐದು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ
ಚೆನ್ನೈ, ತಿರುವಳ್ಳೂರು, ಚೆಂಗಲ್ಪಟ್ಟು ಮತ್ತು ಕಾಂಚೀಪುರಂ ಸೇರಿದಂತೆ ಉತ್ತರ ಕರಾವಳಿ ಜಿಲ್ಲೆಗಳಲ್ಲಿ ನವೆಂಬರ್ 22 ರಿಂದ ಭಾರೀ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಈ ವರ್ಷ ಅತಿವೃಷ್ಟಿಯಿಂದ 25 ಮಂದಿ ಸಾವು; 1,05,937 ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ಹಾನಿ: ಸಿಎಂ ಸಿದ್ದರಾಮಯ್ಯ
ಅಕ್ಟೋಬರ್ 1 ರಿಂದ 25 ರವರೆಗೆ ರಾಜ್ಯದಲ್ಲಿ ಸರಾಸರಿ 181 ಮಿ.ಮೀ ಮಳೆಯಾಗಿದೆ. ವಾಡಿಕೆಯಂತೆ 114 ಮಿ.ಮೀ. ಮಳೆಯಾಗುತಿತ್ತು. ರಾಜ್ಯದಲ್ಲಿ ಶೇ.58 ರಷ್ಟು ಅಧಿಕ ಮಳೆಯಾಗಿದೆ.

ಬೆಂಗಳೂರಿನಲ್ಲಿ ಇಂದು ಸಹ ಧಾರಾಕಾರ ಮಳೆ: ರಾಮಕೃಷ್ಣನಗರದಲ್ಲಿ 100 ಮನೆ ಜಲಾವೃತ
ಬೆಂಗಳೂರು ದಕ್ಷಿಣದಲ್ಲಿ ಬುಧವಾರ ಸಂಜೆ 4 ಗಂಟೆ ಸುಮಾರಿಗೆ ಭಾರೀ ಮಳೆಯಾಗಿದೆ. ಇದರ ಪರಿಣಾಮವಾಗಿ ರಸ್ತೆಗಳಲ್ಲಿ ನೀರು ತುಂಬಿ ಸುಮಾರು 100 ಮನೆಗಳಿಗೆ ನೀರು ನುಗ್ಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಗುಲಾಬ್ ಪಾಷಾ ಹೇಳಿದರು.

ರಾಜ್ಯದಲ್ಲಿ ಮಳೆಯಿಂದ ಅಪಾರ ಹಾನಿ: ಕೂಡಲೇ 5 ಸಾವಿರ ಕೋಟಿ ರೂ. ಬಿಡುಗಡೆ ಮಾಡಿ, ಸರ್ಕಾರಕ್ಕೆ ಬಿಜೆಪಿ ಆಗ್ರಹ
ರಾಜ್ಯ ಸರ್ಕಾರದಲ್ಲಿ ಹಣದ ಕೊರತೆ ಇದೆ. ಮಲೆನಾಡಿನಲ್ಲಿ ಕಾಫಿ ಉದುರುತ್ತಿದೆ, ಭತ್ತದ ಬೆಳೆ ನೀರಿನಲ್ಲಿ ಮುಳುಗಿದೆ, ಈರುಳ್ಳಿ ಕೊಳೆಯುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕುಂಭ ಕರ್ಣನಂತೆ ನಿದ್ದೆ ಮಾಡುವುದನ್ನು ಬಿಟ್ಟು ಎಲ್ಲ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಯಾವ ರೀತಿ ಅನಾಹುತವಾಗಿದೆ ಎಂದು ಪರಿಶೀಲಿಸಬೇಕು.

ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರಿಕೆ; 13 ಜಿಲ್ಲೆಗಳಿಗೆ 'ಯೆಲ್ಲೂ ಅಲರ್ಟ್'
ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ,ದಾವಣಗೆರೆ, ಶಿವಮೊಗ್ಗ, ಹಾವೇರಿ, ಗದಗ, ಬಳ್ಳಾರಿ, ಬೆಳಗಾವಿ, ಧಾರವಾಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ ' ಯೆಲ್ಲೂ ಅಲರ್ಟ್ ಘೋಷಿಸಲಾಗಿದೆ.

ST ವಸತಿ ಶಾಲೆಗಳಿಗೆ 'ಮಹರ್ಷಿ ವಾಲ್ಮೀಕಿ' ಹೆಸರು; ಹಾವೇರಿ: ಮಳೆ ನೀರಿನಲ್ಲಿ ಕೊಚ್ಚಿಹೋಗಿ ಬಾಲಕ ಸಾವು; ಕಾವೇರಿ ತೀರ್ಥೋದ್ಭವ; ಶ್ವಾನಗಳ ಹಬ್ಬ ಆಚರಣೆ!

ಬೆಂಗಳೂರು ಮಳೆ: ಪರಿಸ್ಥಿತಿ ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲ; ಸಿಎಂ ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ರಾಜ್ಯದ ಕೆಲವೆಡೆ ಬೆಳೆ ಕೂಡಾ ನಷ್ಟವಾಗಿದೆ. ಆದರೆ ಈ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಇದರ ಬಗ್ಗೆ ಸಿಎಂ ಸಿದ್ದರಾಮಯ್ಯ ಕೂಡಾ ಮಾತನಾಡಿಲ್ಲ

