heavy rain

ಮುಂಬೈ ಮಹಾಮಳೆ: ಉಕ್ಕಿ ಹರಿದ ತಿವಾರೆ ಜಲಾಶಯ, 6 ಮಂದಿ ಸಾವು, 30 ಮಂದಿ ನಾಪತ್ತೆ ಶಂಕೆ
ಎಡೆಬಿಡದೆ ಸುರಿದ ಮಹಾಮಳೆಯಿಂದಾಗಿ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ತಿವಾರೆ ಜಲಾಶಯ ಉಕ್ಕಿ ಹರಿದು ಇಬ್ಬರು ಮೃತಪಟ್ಟಿದ್ದಾರೆ

ಪುಣೆ: ಭಾರೀ ಮಳೆಯಿಂದ ಗೋಡೆ ಕುಸಿದು ಆರು ಕಾರ್ಮಿಕರು ದುರ್ಮರಣ
ಮಹಾರಾಷ್ಟ್ರದ ಪುಣೆಯಲ್ಲಿ ಕಳೆದ 24 ಗಂಟೆಗಳಿಂದ ಎಡೆಬಿಡದೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕಾಪೌಂಡ್ ವೊಂದರ ಗೋಡೆ ಕುಸಿದು ಆರು ಮಂದಿ ಕಾರ್ಮಿಕರು ಮೃತಪಟ್ಟಿದ್ದು, ಇತರ ಮೂವರು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಪುಣೆ: ಭಾರೀ ಮಳೆಗೆ ಅಪಾರ್ಟ್ಮೆಂಟ್ ಗೋಡೆ ಕುಸಿತ, 15 ಸಾವು, ಹಲವು ಕಾರುಗಳು ಜಖಂ
ಭಾರಿ ಮಳೆಯ ಪರಿಣಾಮ ವಸತಿ ಕಟ್ಟಡದ ಕಾಂಪೌಂಡ್ ಗೋಡೆ ಕುಸಿದು ಹದಿನೈದು ಜನರು ಮೃತಪಟ್ಟಿರುವ ದಾರುಣ ಘಟನೆ ಪುಣೆಯಲ್ಲಿ ನಡೆದಿದೆ.

ಮಹಾರಾಷ್ಟ್ರ: ಮಳೆ ಸಂಬಂಧಿತ ಅನಾಹುತಗಳಲ್ಲಿ 8 ಮಂದಿ ದುರ್ಮರಣ
ಮಹಾರಾಷ್ಟ್ರದ ಹಲವೆಡೆ ಧಾರಾಕಾರ ಮಳೆಯಾಗಿದ್ದು, ಮಳೆ ಸಂಬಂಧಿತ ಅನಾಹುತಗಳಲ್ಲಿ ಎಂಟು ಮಂದಿ ದುರ್ಮರಣ ಹೊಂದಿದ್ದಾರೆ.ವಿಳಂಬವಾಗಿ ಮುಂಬೈ ನಗರಕ್ಕೆ ಮುಂಗಾರು ಪ್ರವೇಶಿಸಿದ್ದು, ಧಾರಾಕಾರ ಮಳೆಯಿಂದಾಗಿ ಮೂವರು ಮೃತಪಟ್ಟಿದ್ದು, ಐದು ಮಂದಿ ಗಾಯಗೊಂಡಿದ್ದಾರೆ.

ಹವಾಮಾನ ಇಲಾಖೆ ಸೂಚನೆ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಭಾರೀ ಮಳೆ!
ಜೂನ್ 10ರವರೆಗೂ ರಾಜ್ಯದ ವಿವಿಧೆಡೆ ಭಾರೀ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ಸೂಚನೆ ಬೆನ್ನಲ್ಲೇ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗಿದೆ.

ಜೂನ್ 10ರವರೆಗೆ ರಾಜ್ಯದ ವಿವಿಧೆಡೆ ಭಾರೀ ಮಳೆ: ಹವಾಮಾನ ಇಲಾಖೆ
ರಾಜ್ಯದ ವಿವಿಧೆಡೆ ಜೂನ್ 10ರವರೆಗೆ ಭಾರಿ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಫನಿ ಚಂಡಮಾರುತ: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು, ಮಿಂಚು ಸಹಿತ ಭಾರೀ ಮಳೆ
ಒಡಿಶಾ ಕರಾವಳಿ ತೀರದತ್ತ ಧಾವಿಸುತ್ತಿರುವ ಫನಿ ಚಂಡಮಾರುತ ಭೀಕರ ಸ್ವರೂಪ ಪಡೆಯುತ್ತಿರುವಂತೆಯೇ ಇತ್ತ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಿದೆ.

ಏ.30ರ ನಂತರ ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಏಪ್ರಿಲ್ 30 ಮತ್ತು ಮೇ 2 ರ ನಂತರ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಉಂಟಾಗಲಿದ್ದು,ತಮಿಳುನಾಡು, ಕೇರಳ , ಪುದುಚೇರಿ ಹಾಗೂ ರಾಜ್ಯದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

