heavy rain

26 ವರ್ಷಗಳ ನಂತರ ಮೊದಲ ಬಾರಿಗೆ ಇಡುಕ್ಕಿ ಡ್ಯಾಮ್ ಗೇಟ್ ಓಪನ್, ಅಪಾರ ಪ್ರಮಾಣದ ನೀರು ಹೊರಕ್ಕೆ!
ದೇಶದ ಅತೀ ಹೆಚ್ಚು ಪ್ರಮಾಣದ ನೀರನ್ನು ಸಂಗ್ರಸಬಲ್ಲ ಕೇರಳದ ಇಡುಕ್ಕಿ ಡ್ಯಾಂ ನ ಗೇಟ್ ಗಳನ್ನು ಬರೊಬ್ಬರಿ 26 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ತೆರೆಯಲಾಗಿದ್ದು, ಅಪಾರ ಪ್ರಮಾಣದ ನೀರನ್ನು ಹೊರಗೆ ಬಿಡಲಾಗಿದೆ.

'ಕೇರಳದಲ್ಲಿ ಮುಂಗಾರು ಅಬ್ಬರ'ಕ್ಕೆ 20 ಬಲಿ, ಕೇಂದ್ರದ ನೆರವು ಕೋರಿದ ಸಿಎಂ ಪಿಣರಾಯಿ ವಿಜಯನ್
ದೇವರನಾಡು ಕೇರಳದಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರೆದಿದ್ದು, ಮಳೆ ಸಂಬಂಧಿತ ವಿವಿಧ ಪ್ರಕರಣಗಳಲ್ಲಿ ಈ ವರೆಗೂ ಸುಮಾರು 20 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ.

ಬರೊಬ್ಬರಿ 26 ವರ್ಷಗಳ ಬಳಿಕ ಮೊದಲ ಬಾರಿಗೆ ಇಡುಕ್ಕಿ ಡ್ಯಾಮ್ ಗೇಟ್ ಓಪನ್, ಕಾರಣ ಏನು?
ದೇಶದ ಅತೀ ಹೆಚ್ಚು ಪ್ರಮಾಣದ ನೀರನ್ನು ಸಂಗ್ರಸಬಲ್ಲ ಕೇರಳ ಇಡುಕ್ಕಿ ಡ್ಯಾಂ ನ ಗೇಟ್ ಗಳನ್ನು ಬರೊಬ್ಬರಿ 26 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ತೆರೆಯಲಾಗುತ್ತಿದೆ.

ಉತ್ತರಪ್ರದೇಶದಲ್ಲಿ ಮಹಾಮಳೆಗೆ ಒಂದೇ ದಿನ 27 ಬಲಿ!
ಉತ್ತರಪ್ರದೇಶದಾದ್ಯಂತ ಸುರಿಯುತ್ತಿರುವ ಮಹಾಮಳೆಗೆ ಒಂದೇ ದಿನ 27 ಮಂದಿ ಮೃತಪಟ್ಟಿರುವುದಾಗಿ ಉತ್ತರಪ್ರದೇಶ ಸರ್ಕಾರದ ವಕ್ತಾರ ಹೇಳಿದ್ದಾರೆ...

ಜವರಾಯನಿಗೇ ಸಡ್ಡು; ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಕುಟುಂಬದ ರಕ್ಷಣೆ, ವಿಡಿಯೋ ವೈರಲ್
ಮುಂಬೈನಲ್ಲಿ ಸುರಿಯುತ್ತಿರುವ ಭಾರಿ ಮಳೆ ವಾಣಿಜ್ಯ ರಾಜಧಾನಿಯಲ್ಲಿ ಭಾರಿ ಅವಾಂತರವನ್ನೇ ಸೃಷ್ಟಿಸಿದ್ದು, ಪ್ರವಾಹದಲ್ಲಿ ಕೊಚ್ಚಿ ಹೋಗುತ್ತಿದ್ದ ಕುಟುಂಬವನ್ನು ಸ್ಥಳೀಯರು ಹರಸಾಹಸ ಪಟ್ಟು ರಕ್ಷಿಸಿದ್ದಾರೆ.

ಭಾರೀ ಮಳೆ, ಹೆಚ್ಚು ಸಾವು : ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಮಳೆಗೆ 138 ಬಲಿ
ಈ ಬಾರಿ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗುತ್ತಿದ್ದು, ಮಳೆ ಸಂಬಂಧಿತ ಅನಾಹುತಗಳಲ್ಲಿ ಸಿಲುಕಿ ಮೃತಪಡುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಕಳೆದ ನಾಲ್ಕು ತಿಂಗಳ ಅವಧಿಯಲ್ಲಿ ಮಳೆಯಿಂದಾಗಿ ಸುಮಾರು 138 ಜನರು ಸಾವನ್ನಪ್ಪಿದ್ದಾರೆ.

ಮಣಿಪುರದಲ್ಲಿ ಭೂ ಕುಸಿತ: 7 ಮಕ್ಕಳು ಸೇರಿ 9 ಮಂದಿ ಸಾವು
ಕೆಲ ದಿನಗಳಿಂದ ಸುರಿಯುತ್ತಿರುವ ಸುದೀರ್ಘ ಮಳೆಯಿಂದಾಗಿ ಮಣಿಪುರದಲ್ಲಿ ಭೂಕುಸಿತ ಸಂಭವಿಸಿದ್ದು, ಪರಿಣಾಮ 7 ಮಕ್ಕಳು ಸೇರಿ ಒಟ್ಟು 9 ಮಂದಿ ಸಾವನ್ನಪ್ಪಿರುವ ಘಟನೆ ತಮೆಂಗ್'ಲೊಂಗ್ ಜಿಲ್ಲೆಯಲ್ಲಿ ಬುಧವಾರ ನಡೆದಿದೆ...

ಕೊಡಗಿನಲ್ಲಿ ಭಾರೀ ಮಳೆ : ಭಾಗಮಂಡಲ, ತಲಕಾವೇರಿ ಜಲಾವೃತ
ಕಾಫಿನಾಡು ಕೊಡಗು ಜಿಲ್ಲೆಯಾದ್ಯಂತ ಕಳೆದ ಒಂದು ವಾರದಿಂದಲೂ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಭಾಗಮಂಡಲ ಹಾಗೂ ತಲಕಾವೇರಿ ಜಲಾವೃತಗೊಂಡಿವೆ

ಕೊಡಗು-ಕರಾವಳಿಯಲ್ಲಿ ವರುಣನ ಆರ್ಭಟ: ಧಾರಾಕಾರ ಮಳೆಗೆ ಗೋಡೆ ಕುಸಿದು ಇಬ್ಬರ ಸಾವು
ಕರಾವಳಿಯಾದ್ಯಂತ ಸುರಿಯುತ್ತಿರುವ ಭಾರಿ ಮಳೆಗೆ ತಡೆಗೋಡೆ ಕುಸಿದು ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ....

