heavy rain

ಬೆಂಗಳೂರಿನಲ್ಲಿ ಭಾರೀ ಮಳೆ; ಕೊಳದಂತಾದ ರಸ್ತೆಗಳು, ಸವಾರರ ಪರದಾಟ
ರಾಜ್ಯ

ಬೆಂಗಳೂರಿನಲ್ಲಿ ಭಾರೀ ಮಳೆ; ಕೊಳದಂತಾದ ರಸ್ತೆಗಳು, ಸವಾರರ ಪರದಾಟ

ಉದ್ಯಾನನಗರಿ ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ. ರಸ್ತೆಗಳಿಗೆ ನೀರು ನೂಗಿದ್ದು ಫುಲ್ ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ವಾಹನ ಸವಾರರು ಪರದಾಡುವಂತಾಗಿದೆ...

ಉತ್ತರ ಪ್ರದೇಶಕ್ಕೆ ಅಪ್ಪಳಿಸಿದ ಚಂಡಮಾರುತ; 8 ಮಂದಿ ಸಾವು, ಹಲವರಿಗೆ ಗಾಯ
ದೇಶ

ಉತ್ತರ ಪ್ರದೇಶಕ್ಕೆ ಅಪ್ಪಳಿಸಿದ ಚಂಡಮಾರುತ; 8 ಮಂದಿ ಸಾವು, ಹಲವರಿಗೆ ಗಾಯ

ದೆಹಲಿ ಬಳಿಕ ಉತ್ತರ ಪ್ರದೇಶಕ್ಕೆ ಧೂಳು ಸಹಿತ ಚಂಡಮಾರುತ ಅಪ್ಪಳಿಸಿದ್ದು, ಈವರೆಗೂ ವಿವಿಧ ಪ್ರಕರಣಗಳಲ್ಲಿ 8 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ದೆಹಲಿಗೆ ಅಪ್ಪಳಿಸಿದ ಚಂಡಮಾರುತ; ಇತರೆ 20 ರಾಜ್ಯಗಳಲ್ಲಿ ಹೈ ಅಲರ್ಟ್
ದೇಶ

ದೆಹಲಿಗೆ ಅಪ್ಪಳಿಸಿದ ಚಂಡಮಾರುತ; ಇತರೆ 20 ರಾಜ್ಯಗಳಲ್ಲಿ ಹೈ ಅಲರ್ಟ್

ನಿರೀಕ್ಷೆಯಂತೆಯೇ ರಾಜಧಾನಿ ದೆಹಲಿಗೆ ಚಂಡಮಾರುತ ಅಪ್ಪಳಿಸಿದ್ದು, ಬರೊಬ್ಬರಿ 20 ರಾಜ್ಯಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಕರ್ನಾಟಕ ಸೇರಿ 13 ರಾಜ್ಯಗಳಿಗೆ ಚಂಡಮಾರುತ ಎಚ್ಚರಿಕೆ; ಹರ್ಯಾಣದಲ್ಲಿ 2 ದಿನ ಶಾಲೆಗೆ ರಜೆ!
ದೇಶ

ಕರ್ನಾಟಕ ಸೇರಿ 13 ರಾಜ್ಯಗಳಿಗೆ ಚಂಡಮಾರುತ ಎಚ್ಚರಿಕೆ; ಹರ್ಯಾಣದಲ್ಲಿ 2 ದಿನ ಶಾಲೆಗೆ ರಜೆ!

ಇತ್ತೀಚೆಗೆ ಉತ್ತರ ಪ್ರದೇಶ, ರಾಜಸ್ಥಾನದಲ್ಲಿ ಭಾರಿ ಅವಾಂತರ ಸೃಷ್ಟಿ ಮಾಡಿದ್ದ ಚಂಡಮಾರುತ ಇದೀಗ ದಕ್ಷಿಣ ಭಾರತದ ಹಲವು ರಾಜ್ಯಗಳಿಗೂ ಅಪಾಯ ತಂದೊಡ್ಡಿದ್ದು, ಸೋಮವಾರ ಕರ್ನಾಟಕ ಸೇರಿದಂತೆ ಒಟ್ಟು 13 ರಾಜ್ಯಗಳಲ್ಲಿ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ.

ಉತ್ತರ ಭಾರತದಲ್ಲಿ ಇದ್ದಕ್ಕಿದ್ದಂತೆ ಎದ್ದ ಧೂಳು ಬಿರುಗಾಳಿ: ಸಾವಿನ ಸಂಖ್ಯೆ 108ಕ್ಕೆ ಏರಿಕೆ
ದೇಶ

ಉತ್ತರ ಭಾರತದಲ್ಲಿ ಇದ್ದಕ್ಕಿದ್ದಂತೆ ಎದ್ದ ಧೂಳು ಬಿರುಗಾಳಿ: ಸಾವಿನ ಸಂಖ್ಯೆ 108ಕ್ಕೆ ಏರಿಕೆ

ಉತ್ತರಪ್ರದೇಶ ಹಾಗೂ ರಾಜಸ್ತಾನದಲ್ಲಿ ಇದ್ದಕ್ಕಿದ್ದಂತೆ ಎದ್ದ ಧೂಳಿನ ಬಿರುಗಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 108ಕ್ಕೆ ಏರಿಕೆಯಾಗಿದ್ದು, 183ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ...

ರಾಜಸ್ತಾನ, ಉತ್ತರಪ್ರದೇಶದಲ್ಲಿ ಭಾರೀ ಬಿರುಗಾಳಿ, ಮಳೆಗೆ 100 ಬಲಿ
ದೇಶ

ರಾಜಸ್ತಾನ, ಉತ್ತರಪ್ರದೇಶದಲ್ಲಿ ಭಾರೀ ಬಿರುಗಾಳಿ, ಮಳೆಗೆ 100 ಬಲಿ

ರಾಜಸ್ತಾನ ಹಾಗೂ ಉತ್ತರಪ್ರದೇಶದಲ್ಲಿ ಭಾರೀ ಗಾಳಿ, ಮಳೆ, ಧೂಳಿನ ಚಂಡಮಾರುತಕ್ಕೆ 100ಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ...

ರಾಜಸ್ಥಾನದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; 27 ಸಾವು, ಧರೆಗುರುಳಿದ ವಿದ್ಯುತ್ ಕಂಬಗಳು
ದೇಶ

ರಾಜಸ್ಥಾನದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; 27 ಸಾವು, ಧರೆಗುರುಳಿದ ವಿದ್ಯುತ್ ಕಂಬಗಳು

ರಾಜಸ್ಥಾನದಲ್ಲಿ ರಾತ್ರಿ ಸುರಿದ ಭಾರಿ ಮಳೆಗೆ ಈ ವರೆಗೂ ಸುಮಾರು 27 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ, ಧರೆಗುರುಳಿದ ಮರ, ವಿದ್ಯುತ್‌ ಕಂಬಗಳು
ರಾಜ್ಯ

ಬೆಂಗಳೂರಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ, ಧರೆಗುರುಳಿದ ಮರ, ವಿದ್ಯುತ್‌ ಕಂಬಗಳು

ಲಿಕಾನ್ ಸಿಟಿ ಬೆಂಗಳೂರಿನ ಹಲವು ಪ್ರದೇಶದಲ್ಲಿ ಮಂಗಳವಾರ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಹಲವೆಡೆ ಮರಗಳು ಹಾಗೂ ವಿದ್ಯುತ್‌ ಕಂಬಗಳು ಧರೆಗುರುಳಿವೆ.

ಸಿಲಿಕಾನ್ ಸಿಟಿಯಲ್ಲಿ ಗುಡುಗು ಸಹಿತ ಭಾರಿ ಮಳೆ, ಹಲವೆಡೆ ರಸ್ತೆಗಳು ಜಲಾವೃತ
ರಾಜ್ಯ

ಸಿಲಿಕಾನ್ ಸಿಟಿಯಲ್ಲಿ ಗುಡುಗು ಸಹಿತ ಭಾರಿ ಮಳೆ, ಹಲವೆಡೆ ರಸ್ತೆಗಳು ಜಲಾವೃತ

ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗಿದ್ದು, ಸಿಲಿಕಾನ್ ಸಿಟಿಯಲ್ಲಿ ಮಳೆಯಿಂದಾಗಿ ಸಂಚಾರ ಅಸ್ತವ್ಯಸ್ತವಾಗಿದೆ.