heavy rain

ಶುಕ್ರವಾರದ ಮಹಾಮಳೆಗೆ ಬೆಚ್ಚಿಬಿದ್ದ ಬೆಂಗಳೂರು: ತಾಯಿ, ಮಗಳು ಸೇರಿದಂತೆ ಮೂವರು ನೀರುಪಾಲು
ರಾಜ್ಯ

ಶುಕ್ರವಾರದ ಮಹಾಮಳೆಗೆ ಬೆಚ್ಚಿಬಿದ್ದ ಬೆಂಗಳೂರು: ತಾಯಿ, ಮಗಳು ಸೇರಿದಂತೆ ಮೂವರು ನೀರುಪಾಲು

ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಸಂಜೆಯಿಂದ ಸುರಿದ ಸಿಡಿಲು ಸಹಿತ ಅಬ್ಬರದ ಮಳೆಯಲ್ಲಿ ಮತ್ತೆ ಮೂವರು ರಾಜಕಾಲುವೆಯಲ್ಲಿ ಕೊಚ್ಚಿ ಹೋಗಿದ್ದಾರೆ. ಕುರುಬರಹಳ್ಳಿಯ ಸಮೀಪದ ರಾಜಕಾಲುವೆಯಲ್ಲಿ ..

ವಿಜಯಪುರ: ಭಾರಿ ಮಳೆಗೆ ಮನೆ ಗೋಡೆ ಕುಸಿದು ತಾಯಿ ಮಗಳ ಸಾವು
ರಾಜ್ಯ

ವಿಜಯಪುರ: ಭಾರಿ ಮಳೆಗೆ ಮನೆ ಗೋಡೆ ಕುಸಿದು ತಾಯಿ ಮಗಳ ಸಾವು

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಉತ್ತರ ಕರ್ನಾಟಕದಲ್ಲಿ ಭಾರಿ ಅವಾಂತರ ಸೃಷ್ಟಿ ಮಾಡಿದ್ದು, ಮಳೆಯಿಂದಾಗಿ ಗೋಡೆ ಕುಸಿದ ಪರಿಣಾಮ ಒಂದೇ ಕುಟುಂಬದ ಇಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಚೆನ್ನೈನಲ್ಲಿ ಭಾರೀ ಮಳೆ: ವಿಮಾನ ಹಾರಾಟ ವ್ಯತ್ಯಯ
ದೇಶ

ಚೆನ್ನೈನಲ್ಲಿ ಭಾರೀ ಮಳೆ: ವಿಮಾನ ಹಾರಾಟ ವ್ಯತ್ಯಯ

ಚೆನ್ನೈನಲ್ಲಿ ಮೋಡ ಕವಿದ ವಾತಾವರಣ ಇದ್ದು, ಭಾರೀ ಮಳೆ ಬೀಳುತ್ತಿರುವುದರಿಂದ ಇಲ್ಲಿ ಇಳಿಯಬೇಕಿದ್ದ ಎರಡು ವಿಮಾನಗಳನ್ನು ಹೈದರಾಬಾದ್‌ನ ವಿಮಾನನಿಲ್ದಾಣದಲ್ಲಿ ಇಳಿಸಲು ಮಾರ್ಗ ಬದಲಿಸಲಾಗಿದೆ.

ಇಂದು ಮಧ್ಯಾಹ್ನವೂ ಸೇರಿದಂತೆ ಇನ್ನೂ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ
ರಾಜ್ಯ

ಇಂದು ಮಧ್ಯಾಹ್ನವೂ ಸೇರಿದಂತೆ ಇನ್ನೂ ನಾಲ್ಕು ದಿನ ಭಾರಿ ಮಳೆ ಸಾಧ್ಯತೆ

ಸೋಮವಾರ ಮಧ್ಯಾಹ್ನವೂ ಸೇರಿದಂತೆ ಮುಂದಿನ ನಾಲ್ಕು ದಿನಗಳ ಕಾಲ ನಗರದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಹೇಳಿದ್ದಾರೆ.

ಬೆಂಗಳೂರಿನಾದ್ಯಂತ ಭಾರಿ ಮಳೆ, ಜನಜೀವನ ಅಸ್ತವ್ಯಸ್ಥ!
ರಾಜ್ಯ

ಬೆಂಗಳೂರಿನಾದ್ಯಂತ ಭಾರಿ ಮಳೆ, ಜನಜೀವನ ಅಸ್ತವ್ಯಸ್ಥ!

ಕಳೆದೆರಡು ದಿನಗಳಿಂದ ಶಾಂತವಾಗಿದ್ದ ಮಳೆರಾಯ ಭಾನುವಾರ ರಾತ್ರಿ ಮತ್ತೆ ಅಬ್ಬರಿಸಿದ್ದು, ತಡರಾತ್ರಿಯಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರಿನ ಜನಜೀವನ ತೀವ್ರ ಅಸ್ತವಸ್ತವಾಗಿದೆ.

ಮತ್ತೆ ಮುಂಬೈನಲ್ಲಿ ಮಹಾಮಳೆ: 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ
ದೇಶ

ಮತ್ತೆ ಮುಂಬೈನಲ್ಲಿ ಮಹಾಮಳೆ: 24 ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ವಾಣಿಜ್ಯ ನಗರಿ ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಸತತವಾಗಿ ಸುರಿಯುತ್ತಿರುವ ಮಳೆಗೆ ಮಹಾನಗರಿ ತತ್ತರಿಸಿ ಹೋಗಿದೆ. ಮುಂದಿನ 24 ಗಂಟೆಗಳಲ್ಲಿ ಮತ್ತೆ ಭಾರೀ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ...

ಮುಂಬೈ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 34ಕ್ಕೆ ಏರಿಕೆ!
ದೇಶ

ಮುಂಬೈ ಕಟ್ಟಡ ಕುಸಿತ ಪ್ರಕರಣ: ಸಾವಿನ ಸಂಖ್ಯೆ 34ಕ್ಕೆ ಏರಿಕೆ!

ಮುಂಬೈನ ಭೇಂಡಿ ಜನವಸತಿ ಪ್ರದೇಶದಲ್ಲಿ ಗುರುವಾರ 117 ವರ್ಷದ ಹಳೆಯ ಐದು ಅಂತಸ್ತಿನ ಕಟ್ಟಡ ಕುಸಿತದಿಂದಾಗಿ ಮೃತರ ಸಂಖ್ಯೆ 34ಕ್ಕೆ ಏರಿಕೆಯಾಗಿದ್ದು ಕಟ್ಟಡದ ಅವಶೇಗಳಡಿಯಲ್ಲಿ ಇನ್ನೂ ಹಲವರು ಸಿಲುಕಿರುವ ಶಂಕೆ ಮೇರೆಗೆ ರಕ್ಷಣಾ ಕಾರ್ಯಾಚರಣೆ ಮುಂದುವರೆಸಲಾಗಿದೆ.

ಮುಂಬೈ 'ಮಹಾಮಳೆ'ಗೆ ಕೊಚ್ಚಿ ಹೋಗಿದ್ದ ಖ್ಯಾತ ವೈದ್ಯ ಶವವಾಗಿ ಪತ್ತೆ
ದೇಶ

ಮುಂಬೈ 'ಮಹಾಮಳೆ'ಗೆ ಕೊಚ್ಚಿ ಹೋಗಿದ್ದ ಖ್ಯಾತ ವೈದ್ಯ ಶವವಾಗಿ ಪತ್ತೆ

ವಾಣಿಜ್ಯ ನಗರ ಮುಂಬೈನಲ್ಲಿ ಸುರಿದ ಮಹಾಮಳೆಗೆ ಹಾಗೂ ಬಲವಾದ ಗಾಳಿಗೆ ಬಲಿಯಾಗಿದ್ದ ಖ್ಯಾತ ವೈದ್ಯರೊಬ್ಬರ ಮೃತದೇಹ ಎರಡು ದಿನಗಳ ಬಳಿಕ ಪತ್ತೆಯಾಗಿದೆ...

'ಮಹಾಮಳೆ'ಗೆ ಮುಳುಗಿದ ಮುಂಬೈ: ಸಾವಿನ ಸಂಖ್ಯೆ 10ಕ್ಕೆ ಏರಿಕೆ, ಸಹಜ ಸ್ಥಿತಿಯತ್ತ ನಗರ
ದೇಶ

'ಮಹಾಮಳೆ'ಗೆ ಮುಳುಗಿದ ಮುಂಬೈ: ಸಾವಿನ ಸಂಖ್ಯೆ 10ಕ್ಕೆ ಏರಿಕೆ, ಸಹಜ ಸ್ಥಿತಿಯತ್ತ ನಗರ

'ಮಹಾಮಳೆ'ಗೆ ಮುಂಬೈ ಮುಳುಗಿ ಹೋಗಿದ್ದು, ಸತತವಾಗಿ ಸುರಿದ ಧಾರಾಕಾರ ಮಳೆ ಮತ್ತು ಗಾಳಿಗೆ ನಗರ ಜೀವನ ಸಂಪೂರ್ಣ ಸ್ಥಬ್ಧಗೊಂಡಿದ್ದು ಇದೀಗ ನಗರ ಸಹಜ ಸ್ಥಿತಿಯತ್ತ ಮರಳುತ್ತಿದೆ...