heavy rain

ಮುಂಬೈನಲ್ಲಿ ಬಹು ಅಂತಸ್ತಿನ ಕಟ್ಟಡ ಕುಸಿತ: 10 ಸಾವು, 20ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ
ಸತತ ಭಾರಿ ಮಳೆಯಿಂದಾಗಿ ಕಂಗಾಲಾಗಿರುವ ಮುಂಬೈನಲ್ಲಿ ಮತ್ತೊಂದು ಅವಘಡ ಸಂಭವಿಸಿದ್ದು, ಗುರುವಾರ ಮೂರು ಅಂತಸ್ತಿನ ಕಟ್ಟಡ ಕುಸಿದಿದೆ.

'ಮಹಾಮಳೆ'ಗೆ ಮುಂಬೈ ತತ್ತರ: 3 ಜನರ ಸಾವು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
ವಾಣಿಜ್ಯ ನಗರಿ ಮುಂಬೈ ಮತ್ತೊಂದು ಮಹಾಮಳೆಗೆ ತತ್ತರಿಸಿ ಹೋಗಿದ್ದು, ಮಳೆಯಿಂದಾಗಿ ಸಂಭವಿಸಿದ ಅವಾಂತರಗಳಿಂದಾಗಿ ಈ ವರೆಗೂ ಮೂವರು ಸಾವನ್ನಪ್ಪಿದ್ದಾರೆ...

ಮುಂಬೈನಲ್ಲಿ ಮಹಾಮಳೆ ಅವಾಂತರ: ರೈಲು-ರಸ್ತೆ ಸಂಚಾರ, ಜನಜೀವನ ಸಂಪೂರ್ಣ ಅಸ್ತವ್ಯಸ್ತ
ವಾಣಿಜ್ಯ ನಗರಿ ಮುಂಬೈನಲ್ಲಿ ಬೀಳುತ್ತಿರುವ ಸತತ ಮಳೆಯಿಂದಾಗಿ ಇಡೀ ನಗರದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನಗರ ಜೀವನ ಬಹುತೇಕ ಸ್ಥಬ್ಧಗೊಂಡಿದೆ.

ಬಿಹಾರ, ಉತ್ತರ ಪ್ರದೇಶದಲ್ಲಿ ಮುಂದುವರೆದೆ ನೆರೆ; ಸಾವಿನ ಸಂಖ್ಯೆ 170ಕ್ಕೆ ಏರಿಕೆ!
ಬಿಹಾರ ಮತ್ತು ಉತ್ತರ ಪ್ರದೇಶದಲ್ಲಿ ನೆರೆ ಹಾವಳಿ ಮತ್ತಷ್ಟು ಬಿಗಡಾಯಿಸಿದ್ದು, ಉಭಯ ರಾಜ್ಯಗಳ 15 ಜಿಲ್ಗೆಗಳಲ್ಲಿ ಭಾರಿ ಪ್ರವಾಹ ಸಂಭವಿಸಿದೆ.

ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಬೆಂಗಳೂರಿನಲ್ಲಿ ಮಳೆರಾಯನ ಅಡ್ಡಿ!
ಸ್ವಾತಂತ್ರ್ಯ ದಿನಾಚರಣೆ ಮುನ್ನಾ ದಿನ ರಾತ್ರಿ ಇಡೀ ಸುರಿದ ಮಳೆಯಿಂದಾಗಿ ಮಂಗಳವಾರ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಕೊಂಚ ಅಡ್ಡಿಯಾಯಿತು.

ಮಹಾಮಳೆ: 10 ವರ್ಷದಲ್ಲೇ ಬೆಂಗಳೂರಿನಲ್ಲಿ ಆಗಸ್ಟ್‌ನಲ್ಲಿ ಸುರಿದ ಭಾರೀ ಮಳೆ
ರಾಜಧಾನಿ ಬೆಂಗಳೂರಿನಲ್ಲಿ ತಡರಾತ್ರಿ ಸುರಿದ ಮಳೆ ಕಳೆದ 10 ವರ್ಷಗಳಲ್ಲೇ ಆಗಸ್ಟ್ ತಿಂಗಳಲ್ಲಿ ಬಿದ್ದ ಅತೀ ಹೆಚ್ಚು ಮಳೆ ಎಂಬ ದಾಖಲೆ ಬರೆದಿದೆ.

ಗುಜರಾತ್ ನಲ್ಲಿ ಭಾರಿ ಮಳೆ: ಮೂವರು ಸಾವು, 6000 ಮಂದಿ ಸ್ಥಳಾಂತರ
ಗುಜರಾತಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಪ್ರವಾಹ ಭೀತಿ ಎದುರಾಗಿದ್ದು, ಮಳೆಯಲ್ಲಿ ಸಿಲುಕಿ ಮೂವರು....

ಬೆಳಗಾವಿಯಲ್ಲಿ ಭಾರಿ ಮಳೆ, ಓರ್ವ ಸಾವು, ಹಲವು ಕಡೆ ರಸ್ತೆ ಬಂದ್
ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಕಡೆ ಬುಧವಾರ ಉತ್ತಮ ಮಳೆಯಾಗುತ್ತಿದ್ದು, ಭಾರಿ ಮಳೆಯಿಂದಾಗಿ ಬೆಳಗಾವಿಯಲ್ಲಿ....

ಅಸ್ಸಾಂನಲ್ಲಿ ಪ್ರವಾಹ: ಸಂಕಷ್ಟದಲ್ಲಿ 10 ಲಕ್ಷ ಜನತೆ, ಸಾವಿನ ಸಂಖ್ಯೆ 59ಕ್ಕೆ ಏರಿಕೆ
ಅಸ್ಸಾಂ ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಯ ಭೀಕರತೆ ಮತ್ತಷ್ಟು ಉಲ್ಬಣಗೊಳ್ಳುತ್ತಿದ್ದು, ಸುಮಾರು 10ಲಕ್ಷಕ್ಕೂ ಹೆಚ್ಚು ಜನತೆ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ...

