heavy rain

ವರ್ಧಾ ಎಫೆಕ್ಟ್: ಚೆನ್ನೈನಲ್ಲಿ ಪ್ರವಾಹ ಭೀತಿ, ವಿಮಾನ ಸಂಚಾರ ಸ್ಥಗಿತ!
ಆಂಧ್ರ ಪ್ರದೇಶ ಹಾಗೂ ತಮಿಳುನಾಡಿನಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿರುವ ವರ್ಧಾ ಚಂಡಮಾರುತ ಪರಿಣಾಮ ರಾಜಧಾನಿ ಚೆನ್ನೈ ನಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಭೀತಿ ಆರಂಭವಾಗಿದೆ.

ವರ್ಧಾ ಚಂಡಮಾರುತಕ್ಕೆ ಹೆಸರು ಕೊಟ್ಟಿದ್ದು ಪಾಕಿಸ್ತಾನ!
ತಮಿಳುನಾಡು ಮತ್ತು ಆಂಧ್ರ ಪ್ರದೇಶದಲ್ಲಿ ಭಾರಿ ಆತಂಕ ಸೃಷ್ಟಿಸಿರುವ ವರ್ಧಾ ಚಂಡಮಾರುತಕ್ಕೆ ಹೆಸರು ನೀಡಿದ್ದು ಪಾಕಿಸ್ತಾನ ಎಂಬ ಕುತೂಹಲಕಾರಿ ಅಂಶ ಬೆಳಕಿದೆ ಬಂದಿದೆ.

ಅಂಡಮಾನ್ ನಲ್ಲಿ ಭಾರಿ ಮಳೆ; ಅಪಾಯದಲ್ಲಿ ಸಿಲುಕಿದ್ದ 2300ಕ್ಕೂ ಅಧಿಕ ಮಂದಿಯ ರಕ್ಷಣೆ
ಸತತ ಮಳೆ ಹಾಗೂ ಚಂಡ ಮಾರತದಿಂದಾಗಿ ನಲುಗಿ ಹೋಗಿರುವ ಅಂಡಮಾನ್ ನಿಕೋಬಾರ್ ದ್ವೀಪದ ಹ್ಯಾವ್ಲಾಕ್ ದ್ವೀಪದಿಂದ ಸುಮಾರು 2300ಕ್ಕೂ ಅಧಿಕ ಮಂದಿಯನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ.

ಆಂಡಮಾನ್ ದ್ವೀಪ ಸಮೂಹದಲ್ಲಿ ಅಪಾಯಕ್ಕೆ ಸಿಲುಕಿದ್ದ ಎಲ್ಲ ಪ್ರವಾಸಿಗರು ಸುರಕ್ಷಿತ: ರಾಜನಾಥ್ ಸಿಂಗ್
ಪ್ರವಾಸಕ್ಕೆಂದು ತೆರಳಿ ಅಂಡಮಾನ್ ದ್ವೀಪ ಸಮೂಹದಲ್ಲಿ ಅಪಾಯಕ್ಕೆ ಸಿಲುಕಿದ್ದ ಎಲ್ಲ 1400 ಪ್ರವಾಸಿಗರನ್ನು ರಕ್ಷಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಹೇಳಿದ್ದಾರೆ.

ಚಂಡಮಾರುತದ ಅಬ್ಬರ; ಅಂಡಮಾನ್ ನ 10 ಹಳ್ಳಿಗಳ ಸಂಪರ್ಕ ಕಡಿತ
ಅಂಡಮಾನ್ ಮತ್ತು ನಿಕೋಬಾರ್ ದ್ವೀಪ ಸಮೂಹದಲ್ಲಿ ಉಂಟಾಗಿರುವ ಚಂಡಮಾರುತದಿಂದಾಗಿ ಹ್ಯಾವ್ಲಾಕ್ ಮತ್ತು ನೀಲ್ ದ್ವೀಪದ ಸುಮಾರು 10ಕ್ಕೂ ಹೆಚ್ಚು ಹಳ್ಳಿಗಳು ಹೊರಗಿನ ಸಂಪರ್ಕವನ್ನೇ ಕಡಿದುಕೊಂಡಿದ್ದು, ಹಳ್ಳಿಗಳಿಗೆ ಪ್ರತಿನಿತ್ಯ ರವಾನೆಯಾಗುತ್ತಿದ್ದ ಅಗತ್ಯ ವಸ್ತುಗಳ ಪೂರೈಕೆ ಕೂಡ ಸ್ಥಗಿತಗೊಂಡಿದೆ.

ಅಂಡಮಾನ್ ದ್ವೀಪದಲ್ಲಿ ಭಾರಿ ಮಳೆ: ಅಪಾಯಕ್ಕೆ ಸಿಲುಕಿದ 800 ಮಂದಿ ಪ್ರವಾಸಿಗರು!
ಅಂಡಮಾನ್ ದ್ವೀಪದಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ನೂರಾರು ಪ್ರವಾಸಿಗರು ಅಪಾಯಕ್ಕೆ ಸಿಲುಕಿದ್ದು, ಪ್ರವಾಸಿಗರ ರಕ್ಷಣೆಗೆ ಭಾರತೀಯ ನೌಕಾಪಡೆಯ ಸೇನಿಕರು ಧಾವಿಸಿದ್ದಾರೆ ಎಂದು ತಿಳಿದುಬಂದಿದೆ.

ದಡಕ್ಕೆ ಅಪ್ಪಳಿಸುತ್ತಿದ್ದಂತೆಯೇ ದುರ್ಬಲಗೊಂಡ ನಾಡಾ; ತಮಿಳುನಾಡು ಪಾರು!
ನಾಡಾ ಚಂಡಮಾರುತ ಭೀತಿಗೊಳಗಾಗಿದ್ದ ತಮಿಳುನಾಡಿಗೆ ಕೊಂಚ ರಿಲೀಫ್ ಸಿಕ್ಕಿದ್ದು, ಕರಾವಳಿ ತೀರಕ್ಕೆ ಅಪ್ಪಳಿಸುತ್ತಿದ್ದಂತೆಯೇ ಚಂಡಮಾರುತ ತನ್ನ ವೇಗವನ್ನು ಕಳೆದುಕೊಂಡಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಾಳೆಯವರೆಗೂ ಮೊಡಮುಸುಕಿದ ವಾತಾವರಣ!
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಉಂಟಾದ ನಾಡ ಚಂಡಮಾರುತದಿಂದಾಗಿ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಮಳೆ ಮುಂದುವರೆದಿರುವಂತೆಯೇ ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿಯೂ ಮಳೆಯಾಗುತ್ತಿದೆ.

ಆಂಧ್ರ, ತೆಲಂಗಾಣದಲ್ಲಿ ಮುಂದುವರೆದ ಮಳೆ ಅಬ್ಬರ; ಸಾವಿನ ಸಂಖ್ಯೆ 13ಕ್ಕೇರಿಕೆ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದ ಪರಿಣಾಮ ನೆರೆಯ ಆಂಧ್ರ ಪ್ರದೇಶ ಮತ್ತು ತೆಲಂಗಾಣದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಈ ವರೆಗೂ ಸಾವನ್ನಪ್ಪಿದವರ ಸಂಖ್ಯೆ 13ಕ್ಕೇರಿಕೆಯಾಗಿದೆ.

