heavy rain

ಭಾರಿ ಮಳೆ ಮುನ್ಸೂಚನೆ: ನಾಳೆ ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ!
ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂಬ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (KSNDMC)ಮಾಹಿತಿ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಿದೆ.

ಮುಂಬೈ: ರನ್‌ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ; ತಪ್ಪಿತು ಇನ್ನೊಂದು ದೊಡ್ಡ ಅನಾಹುತ
"ವಿಮಾನವನ್ನು ತಪಾಸಣೆಗಾಗಿ ಸ್ಥಗಿತಗೊಳಿಸಲಾಗಿದೆ. ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆ ನಮ್ಮ ಪ್ರಮುಖ ಆದ್ಯತೆಯಾಗಿ ಉಳಿದಿದೆ" ಎಂದು ವಕ್ತಾರರು ತಿಳಿಸಿದ್ದಾರೆ.

Karnataka Rains: ಕೊಡಗು, ಉತ್ತರ ಕನ್ನಡದಲ್ಲಿ ನಿರಂತರ ಮಳೆ; ಶಾಲೆಗಳಿಗೆ ರಜೆ ಘೋಷಣೆ; ಜುಲೈ 22ರವರೆಗೂ ವರ್ಷಧಾರೆ ಸಾಧ್ಯತೆ
ಕರ್ನಾಟಕದ ಕೊಡಗು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ಧಾರವಾಡ, ಗದಗ, ಕೊಪ್ಪಳ, ಬೆಳಗಾವಿ, ವಿಜಯಪುರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಹಳದಿ ಎಚ್ಚರಿಕೆ ನೀಡಿದೆ.

Rain Forecast: ಮುಂದಿನ 7 ದಿನ ರಾಜ್ಯಾದ್ಯಂತ ಭಾರಿ ಮಳೆ ಸಾಧ್ಯತೆ- ಹವಾಮಾನ ಇಲಾಖೆ
ಈ ಬಗ್ಗೆ ಹವಾಮಾನ ಇಲಾಖೆ ಬುಧವಾರ ಮಾಹಿತಿ ನೀಡಿದ್ದು,'ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ.

ಭಾರೀ ಮಳೆ: ಬೇಡಿಕೆಗೆ ತಕ್ಕಂತೆ ಪೂರೈಕೆಯಾಗದ ಅನಾನಸ್, ಸಂಕಷ್ಟದಲ್ಲಿ ರೈತರು
ಬೆಂಗಳೂರು ಮಾತ್ರವಲ್ಲದೆ, ಮೈಸೂರು, ಮಂಡ್ಯ, ತುಮಕೂರು, ಮಂಗಳೂರು ಮತ್ತು ಉಡುಪಿಯಂತಹ ಇತರ ಜಿಲ್ಲೆಗಳಲ್ಲಿಯೂ ಬೆಲೆಗಳು ಕನಿಷ್ಠ ಶೇ.50ರಷ್ಟು ಹೆಚ್ಚಳವಾಗಿದ್ದು, ರಾಜ್ಯದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.

India vs England: ನಿರ್ಣಾಯಕ ಹಂತದಲ್ಲಿ ಪಂದ್ಯಕ್ಕೆ ಮಳೆ ಕಾಟ; ಭಾರತ ತಂಡಕ್ಕೆ ಆತಂಕ.. ಗೆಲುವಿಗೆ 7 ವಿಕೆಟ್ ಅಗತ್ಯ!
ಭಾರತ ನೀಡಿರುವ 608 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ ಇಂಗ್ಲೆಂಡ್ ತಂಡ 4ನೇ ದಿನದಾಟದ ಅಂತ್ಯಕ್ಕೆ 3 ವಿಕೆಟ್ ಕಳೆದುಕೊಂಡು 72 ರನ್ ಕಲೆಹಾಕಿದೆ.

Karnataka Weather updates: ಒಂದು ವಾರದವರೆಗೆ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರಿ ಮಳೆ; ಕಟ್ಟೆಚ್ಚರ ವಹಿಸಲು IMD ಸೂಚನೆ
ಗುರುವಾರ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯ ಕರಾವಳಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಬಿರುಗಾಳಿಯೊಂದಿಗೆ ಭಾರಿ ಮಳೆಯಾಗಲಿದೆ.

ದೇವಭೂಮಿ ಹಿಮಾಚಲದಲ್ಲಿ ಮೇಘಸ್ಫೋಟ: ಮಂಡಿಯಲ್ಲಿ ಪ್ರವಾಹಕ್ಕೆ 11 ಸಾವು; 34 ಜನ ನಾಪತ್ತೆ, 371 ಕೋಟಿ ಮೊತ್ತದ ಆಸ್ತಿ ನಾಶ!
ಕಳೆದ 32 ಗಂಟೆಗಳಲ್ಲಿ ಹಿಮಾಚಲ ಪ್ರದೇಶದ ಮಂಡಿ ಜಿಲ್ಲೆಯಲ್ಲಿ ಮೇಘಸ್ಫೋಟ ಮತ್ತು ದಿಢೀರ್ ಪ್ರವಾಹದಿಂದಾಗಿ ಕನಿಷ್ಠ 11 ಜನರು ಸಾವನ್ನಪ್ಪಿದ್ದು 34 ಮಂದಿ ಕಾಣೆಯಾಗಿದ್ದಾರೆ. ರಾಜ್ಯವು 16 ಮೇಘಸ್ಫೋಟಗಳು ಮತ್ತು ಮೂರು ದಿಢೀರ್ ಪ್ರವಾಹಗಳಿಗೆ ಸಾಕ್ಷಿಯಾಗಿದೆ.

ದೆಹಲಿ ತಲುಪಿದ Monsoon.. 9 ದಿನ ಮೊದಲೇ ಇಡೀ ದೇಶವನ್ನು ಆವರಿಸಿದ ಮುಂಗಾರು ಮಾರುತಗಳು!: IMD
2 ದಿನ ಮೊದಲೇ ಕೇರಳ ಪ್ರವೇಶ ಮಾಡಿದ್ದ ಮಾನ್ಸೂನ್ ಮಾರುತಗಳು ಇದೀಗ ರಾಜಧಾನಿ ದೆಹಲಿ ಪ್ರವೇಶ ಮಾಡಿದೆ. ಆ ಮೂಲಕ 9 ದಿನ ಮೊದಲೇ ಮಾನ್ಸೂನ್ ಮಾರುತಗಳು ಇಡೀ ದೇಶವನ್ನು ಆವರಿಸಿದೆ.

