heavy rainfall

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!
ಕೊಡಗಿನಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಬೆಳಗ್ಗೆಯಿಂದಲೇ ಜಿಲ್ಲೆಯಾದ್ಯಂತ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಮುಂದಿನ ಏಳು ದಿನ ಕೇರಳ, ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ: IMD ಮುನ್ಸೂಚನೆ!
ನೈರುತ್ಯ ಮುಂಗಾರು ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಕೇರಳ ಕರಾವಳಿಯಲ್ಲಿ ಹಾಗೂ ಬಂಗಾಳಕೊಲ್ಲಿಯಲ್ಲಿ ಗಂಟೆಗೆ 40–50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

135 ವರ್ಷಗಳಲ್ಲಿ ಇದೇ ಮೊದಲು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಜನವರಿಯಲ್ಲೇ 3 ದಿನ ಮಳೆ
ಶುಕ್ರವಾರದಿಂದ (ಜನವರಿ 9, 2026) ಮೂರು ದಿನಗಳವರೆಗೆ, ವಿಶೇಷವಾಗಿ ತಮಿಳುನಾಡು ರಾಜ್ಯದ ಕರಾವಳಿ ಭಾಗಗಳಲ್ಲಿ ಚದುರಿದ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ಡೆಹ್ರಾಡೂನ್ನಲ್ಲಿ ಮೇಘಸ್ಫೋಟ: ಉಕ್ಕಿ ಹರಿದ ತಮ್ಸಾ ನದಿ; ಕನಿಷ್ಟ 5 ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ; Video
ಚಂದ್ರಭಾಗ ನದಿ ಬೆಳಿಗ್ಗೆಯಿಂದ ಸಾಮಾನ್ಯ ಮಟ್ಟಕ್ಕಿಂತ ಹೆಚ್ಚಾಗಿ ಹರಿಯುತ್ತಿದ್ದು, ನೀರು ಹೆದ್ದಾರಿಯನ್ನು ತಲುಪಿದೆ. ಹಲವಾರು ವಾಹನಗಳು ಪ್ರವಾಹದ ನೀರಿನಲ್ಲಿ ಸಿಲುಕಿಕೊಂಡಿವೆ.

Very Heavy Rainfall: ಜುಲೈ ಆರಂಭದಲ್ಲೇ 'ಜಲ ಸ್ಫೋಟ'!; ಮುಂದಿನ 7 ದಿನ ದೇಶಾದ್ಯಂತ ಭಾರಿ ಮಳೆ: ಹವಾಮಾನ ಇಲಾಖೆ
ಮುಂದಿನ 6-7 ದಿನಗಳವರೆಗೆ ಭಾರತದಾದ್ಯಂತ 'ಅತಿ ಹೆಚ್ಚು ಮಳೆ'ಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

'ಮಹಾ' ಮಳೆಗೆ ಮುಂಬೈ ತತ್ತರ: ರಸ್ತೆಗಳಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತ; ರೈಲು ಸೇವೆಗಳಿಗೆ ತೊಂದರೆ; ವರ್ಲಿ ಮೆಟ್ರೋ ನಿಲ್ದಾಣ ಜಲಾವೃತ! Video
ಮಹಾರಾಷ್ಟ್ರದ ರಾಜಧಾನಿ ಮುಂಬೈ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬೆಳಿಗ್ಗೆಯಿಂದ ಭಾರಿ ಮಳೆಯಾಗುತ್ತಿದೆ. ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ಜನಜೀವನ- ಸಂಚಾರ ಅಸ್ತವ್ಯಸ್ತಗೊಂಡಿದೆ. ಇದು ಸ್ಥಳೀಯ ರೈಲುಗಳ ಮೇಲೂ ಪರಿಣಾಮ ಬೀರಿತು.

Watch | ಮಳೆಗೆ ತತ್ತರಿಸಿದ Bengaluru; ರಸ್ತೆ ಭರ್ತಿ ನೀರು; ಜೆಸಿಬಿ, ಟ್ರ್ಯಾಕ್ಟರ್ ಏರಿದ ಅಧಿಕಾರಿಗಳು!

Bengaluru Rain: ರಸ್ತೆಗಳು ಜಲಾವೃತ, JCB, Tractor ಗಳಲ್ಲಿ ಅಧಿಕಾರಿಗಳ ಪರಿಶೀಲನೆ


