ರಾಜ್ಯವಿಧಾನಸಭೆ: ಕಳೆದ 50 ವರ್ಷಗಳಲ್ಲಿಯೇ ದಾಖಲೆ ಮಳೆ; ಅಪಾರ ಪ್ರಮಾಣದ ಬೆಳೆ ನಾಶ; ಅತಿವೃಷ್ಟಿ ಹಾನಿ ಬಗ್ಗೆ ಆರ್. ಅಶೋಕ್ ಮಾಹಿತಿ
ಕರ್ನಾಟಕದಲ್ಲಿ ಕಳೆದ ಕೆಲವು ತಿಂಗಳುಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಕೆರೆಗಳು ಮತ್ತು ಜಲಾಶಯಗಳು ತುಂಬಿ ಅಂತರ್ಜಲ ಮಟ್ಟದಲ್ಲಿ ಏರಿಕೆಯಾಗುತ್ತಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಸೋಮವಾರ ವಿಧಾನಸಭೆಗೆ ತಿಳಿಸಿದರು.