Heavy Rains

ತಮಿಳುನಾಡಿನಲ್ಲಿ ಮುಂದುವರೆದ ಭಾರೀ ಮಳೆ: 176 ಬಲಿ
ತಮಿಳುನಾಡಿನಾದ್ಯಂತ ಮಳೆ ಆರ್ಭಟ ಜೋರಾಗಿದ್ದು, ಮಳೆ ಸಂಬಂಧಿತ ಘಟನೆಯಲ್ಲಿ ಸುಮಾರು 176ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ...

ಚೆನ್ನೈನಲ್ಲಿ ರಾತ್ರಿ ಇಡೀ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ
ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದಾಗಿ ಚೆನ್ನೈ ನಲ್ಲಿ ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಮಳೆ ಸತತ 5ನೇ ದಿನವೂ ಮುಂದುವರೆದಿದ್ದು, ಚೆನ್ನೈ ನಗರ ಸಂಪೂರ್ಣ ಸ್ಥಬ್ದಗೊಂಡಿದೆ...

ಉತ್ತರಾಖಂಡ: ಚಾಮರಾಜನಗರ, ಮೈಸೂರು ಪ್ರವಾಸಿಗರು ಸುರಕ್ಷಿತ
ಉತ್ತರಾಖಂಡದ ಹನುಮಾನ್ ಘಾಟ್ ಎಂಬಲ್ಲಿ ಮಳೆ ಹಾಗೂ ಭೂಕುಸಿತದಿಂದಾಗಿ ಸಂತ್ರಸ್ತರಾಗಿದ್ದ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಎಲ್ಲಾ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ

ಉದ್ಯಾನನಗರಿಯಲ್ಲಿ ಮತ್ತೆ ಆಲಿಕಲ್ಲು ಸಹಿತ ಭಾರೀ ಮಳೆ
ಉದ್ಯಾನನಗರಿ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮತ್ತೆ ಜೋರಾಗಿದೆ. ನಗರದ ವಿವಿದೆಡೆ ಆಲಿಕಲ್ಲು ಸಹಿತ ಭಾರೀ ಮಳೆಯಾಗುತ್ತಿದೆ.

