Heavy Rains

ಕರಾವಳಿಯಲ್ಲಿ ಮುಂಗಾರು ಚುರುಕು: ಉತ್ತರ ಕನ್ನಡದಲ್ಲಿ ಭಾರೀ ಮಳೆ; ಸೂಪಾ, ಕದ್ರಿ ಅಣೆಕಟ್ಟುಗಳ ಒಳಹರಿವು ಹೆಚ್ಚಳ
ಹೊನ್ನಾವರ ಪಟ್ಟಣದ ರಾಮತೀರ್ಥ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡದ ಒಂದು ಭಾಗ ಕುಸಿದಿದ್ದು, ಜನನಿಬಿಡ ಪ್ರದೇಶದಲ್ಲಿ ಸಂಚಾರಕ್ಕೆ ಅಡ್ಡಿಯಾಯಿತು. ಮಣ್ಣು ಕುಸಿತದಿಂದಾಗಿ ಹೆದ್ದಾರಿಯನ್ನು ಏಕಮುಖ ಸಂಚಾರಕ್ಕೆ ಇಳಿಸಲಾಯಿತು.

ಕೇರಳದಲ್ಲಿ ಮುಂಗಾರು ಅಬ್ಬರ: ರಾತ್ರಿಯಿಡೀ ಭಾರಿ ಮಳೆ; ರಸ್ತೆಗಳು ಜಲಾವೃತ, ಧರೆಗುರುಳಿದ ಮರಗಳು, ಒಂದು ಸಾವು; 5 ಜಿಲ್ಲೆಗಳಿಗೆ ರೆಡ್ ಅಲರ್ಟ್
ಕೇರಳದ ವಿವಿಧ ಭಾಗಗಳಲ್ಲಿ ಶುಕ್ರವಾರ ರಾತ್ರಿ ಸುರಿದ ಭಾರೀ ಮಳೆ ಶನಿವಾರ ಬೆಳಗ್ಗೆಯೂ ಮುಂದುವರಿದಿದ್ದು, ಅನೇಕ ಕಡೆಗಳಲ್ಲಿ ರಸ್ತೆಗಳು ಜಲಾವೃತಗೊಂಡಿವೆ. ಮರಗಳು ಧರೆಗೆ ಉರುಳಿದ್ದು, ಮನೆಗಳಿಗೆ ಹಾನಿಯಾಗಿದೆ.

ಕರಾವಳಿಗೆ ಮುಂಗಾರು ಪ್ರವೇಶ: ಮೊದಲ ಮಳೆಯಲ್ಲೇ ಹೆದ್ದಾರಿ, ಏರ್ಪೋರ್ಟ್ ರನ್ ವೇ ಜಲಾವೃತ!
ಮೂಡುಬಿದ್ರಿಯ ಮಿಜಾರ್‌ನಲ್ಲಿ ರಾಷ್ಟ್ರೀಯ ಹೆದ್ದಾರಿಯ ಒಂದು ಭಾಗ ಕುಸಿದಿದ್ದು, ಕುದುರೆಮುಖ ವನ್ಯಜೀವಿ ಅಭಯಾರಣ್ಯದ ಬೆಳ್ತಂಗಡಿ ಬಳಿಯ ಬಂಡಾಜೆ ಅರಣ್ಯದಲ್ಲಿ ಭೂಕುಸಿತ ಸಂಭವಿಸಿದೆ ಎಂದು ವರದಿಯಾಗಿದೆ.

ಕೇರಳಕ್ಕೆ ನೈಋತ್ಯ ಮಾನ್ಸೂನ್ ಆಗಮನ: ಕರ್ನಾಟಕದಲ್ಲಿ ಮುಂದಿನ 6 ದಿನ ಭಾರಿ ಮಳೆ ಸಾಧ್ಯತೆ- IMD
ಮೇ 26ಕ್ಕೆ ಮುಂಗಾರು ಪ್ರವೇಶ ಮಾಡಲಿದೆ ಎಂದು ಹವಾಮಾನ ಇಲಾಖೆ ಅಂದಾಜಿಸಿತ್ತು. ಆದ್ರೆ, ಒಂದು ವಾರ ತಡವಾಗಿ ಕೇರಳಕ್ಕೆ ಮುಂಗಾರು ಪ್ರವೇಶಿಸಿದೆ.

Bengaluru Rains: ವರುಣಾರ್ಭಟಕ್ಕೆ ನದಿಯಂತಾದ ರಸ್ತೆಗಳು; 5 ದಿನ ಮಳೆ ಸಾಧ್ಯತೆ, ತಾಪಮಾನ ಇಳಿಕೆ; ಹವಾಮಾನ ಇಲಾಖೆ
ಬೆಂಗಳೂರು ನಗರದ ವಿವಿಧೆಡೆ ಗಾಳಿ ಸಹಿತ ಭಾರಿ ಮಳೆಯಾಗಿದ್ದು, ರಸ್ತೆಗಳಲ್ಲಿ ನೀರು ನಿಂತು ನದಿಯಂತಾಗಿದ್ದವು. ಪರಿಣಾಮ ವಾಹನ ಸವಾರರು ಪರದಾಡುವಂತಾಯಿತು.

ಉತ್ತರ ಪ್ರದೇಶದಲ್ಲಿ ಭಾರಿ ಗಾಳಿ, ಮಳೆ: 50 ಅಡಿ ಎತ್ತರಕ್ಕೆ ಎಸೆಯಲ್ಪಟ್ಟ ವ್ಯಕ್ತಿ ಬದುಕಿದ್ದೇ ಅದೃಷ್ಟ! Video
ಉತ್ತರ ಪ್ರದೇಶದ ಬರೆಲಿಯಲ್ಲಿ ನಡೆದ ಬೆಚ್ಚಿಬೀಳಿಸುವ ಘಟನೆಗೆ ಸಂಬಂಧಿಸಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಕಲ್ಯಾಣ ಕರ್ನಾಟಕದಲ್ಲಿ ನಿರಂತರ ಮಳೆ: ಜನಜೀವನ ಅಸ್ತವ್ಯಸ್ತ, ಗೋಡೆ ಕುಸಿದು ಬಾಲಕ ಸಾವು! Priyank Kharge ಭೇಟಿ; Video
ಅಣೆಕಟ್ಟುಗಳಿಂದ ನೀರು ಬಿಟ್ಟ ಪರಿಣಾಮ ಲಕ್ಷಾಂತರ ಎಕರೆ ಪ್ರದೇಶದಲ್ಲಿದ್ದ ಬೆಳೆಗಳು ನಾಶವಾಗಿದ್ದು, ಪಟ್ಟಣಗಳಲ್ಲಿ ನೀರು ನುಗ್ಗಿ ಮೂಲಸೌಕರ್ಯಗಳಿಗೆ ಗಮನಾರ್ಹ ಹಾನಿಯನ್ನುಂಟುಮಾಡಿವೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಮತ್ತೆ ಮಳೆ ಆರ್ಭಟ; 8 ಜಿಲ್ಲೆಗಳಲ್ಲಿ Yellow alert, ಭೀಮಾನದಿ ಅಬ್ಬರಕ್ಕೆ 'ಉತ್ತರ' ತತ್ತರ! Video
ಪ್ರಮುಖವಾಗಿ ಇಂದಿನಿಂದ ಎರಡು ದಿನಗಳ ಕಾಲ ಉತ್ತರ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಲಬುರಗಿಯಲ್ಲಿ ಕುಂಭದ್ರೋಣ ಮಳೆ: ಹಲವು ಸೇತುವೆ ಜಲಾವೃತ; ಶಾಲೆಗಳಿಗೆ 2 ದಿನ ರಜೆ ಘೋಷಣೆ
ಜಿಲ್ಲಾಧಿಕಾರಿಗಳ ಆದೇಶದಂತೆ ಹವಾಮಾನ ಇಲಾಖೆಯು ಮುಂದಿನ 48 ಗಂಟೆಗಳ ಕಾಲ ಕಲಬುರಗಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಿಸಲಾಗಿರುತ್ತದೆ.

