Heavy Rains

ಭೀಕರ: ಭಾರಿ ಮಳೆ, ಪ್ರವಾಹದ ಹೊಡೆತಕ್ಕೆ ಸಿಲುಕಿ Cofferdam ಕುಸಿತ; ಕೊಚ್ಚಿ ಹೋದ ವಾಹನಗಳು! Video
ಭಾರೀ ಮಳೆಯಿಂದ (Rain) ನೀರಿನ ಮಟ್ಟ ದಿಢೀರ್ ಏರಿಕೆಯಾದ ಪರಿಣಾಮ ಹಿಮಾಚಲ ಪ್ರದೇಶದ (Himachal Pradesh) ಕುಲ್ಲು ಜಿಲ್ಲೆಯ ಮಲಾನಾ-I ಜಲವಿದ್ಯುತ್ ಯೋಜನೆಯ ಕಾಫರ್ ಅಣೆಕಟ್ಟು ಕುಸಿದಿದೆ.

Monsoon Rains: ಕರ್ನಾಟಕದಾದ್ಯಂತ ಭಾರಿ ಮಳೆ, 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್!
ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ ಮುಂದವರೆಯಲಿದ್ದು, ಇಂದು ಕರ್ನಾಟಕದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ.

Karnataka Rains: ಮಡಿಕೇರಿಯಲ್ಲಿ ಭಾರಿ ಮಳೆ, ಕೊಡಗಿನಲ್ಲಿ Red Alert; ಶಾಲಾ-ಕಾಲೇಜುಗಳಿಗೆ ರಜೆ! Bengaluru ಪರಿಸ್ಥಿತಿ ಏನು?
ಈಗಾಗಲೇ ಹವಾಮಾನ ಇಲಾಖೆ ಮುಂದಿನ 7 ದಿನಗಳ ಕಾಲ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದ್ದು, ಇದರ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ವರುಣ ಅವಾಂತರ ಕೂಡ ಸೃಷ್ಟಿಸಿದ್ದಾನೆ.

Pakistan Floods: ನೋಡ ನೋಡುತ್ತಲೇ ಕೊಚ್ಚಿ ಹೋದ ಜನ, 6 ಸಾವು, 9 ಮಂದಿ ನಾಪತ್ತೆ! video
ಸ್ಥಳೀಯ ಆಡಳಿತದ ಪ್ರಕಾರ, ಎರಡು ಕುಟುಂಬಗಳ ಸದಸ್ಯರು, ಒಂದು ಡಸ್ಕಾ ಮತ್ತು ಇನ್ನೊಂದು ಮರ್ದಾನ್ ಕುಟುಂಬಕ್ಕೆ ಸೇರಿದ್ದವರು ಮನರಂಜನೆಗಾಗಿ ನದಿಗೆ ಇಳಿದಿದ್ದರು. ಈ ವೇಳೆ ದಿಢೀರ್ ಪ್ರವಾಹ ಉಂಟಾಗಿದ್ದು, ನೀರಿನ ನಡುಗಡ್ಡೆಯಲ್ಲಿ ನಿಂತಿದ್ದ ಜನ ನೋಡ ನೋಡುತ್ತಲೇ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

ಬೆಂಗಳೂರಿನಲ್ಲಿ ಭಾರೀ ಮಳೆ ಬೆನ್ನಲ್ಲೇ ರೋಗ ಹರಡುವಿಕೆ ತಡೆಯಲು BBMP ಮುಂಜಾಗ್ರತಾ ಕ್ರಮ!
ಭಾರೀ ಮಳೆಯಿಂದಾಗಿ ಬೆಂಗಳೂರಿನ ಸಾಯಿ ಲೇಔಟ್ ಜಲಾವೃತವಾಗಿತ್ತು. ಹೀಗಾಗಿ ಸಾಂಕ್ರಾಮಿಕ ರೋಗಗಳ ಹರಡುವಿಕೆಯನ್ನು ತಡೆಯಲು ಮತ್ತು ಸಾರ್ವಜನಿಕ ಅನಾನುಕೂಲತೆಯನ್ನು ಕಡಿಮೆ ಮಾಡಲು ಪೂರ್ವಭಾವಿ ತಡೆಗಟ್ಟುವ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.

ಕರ್ನಾಟಕದಲ್ಲಿ ಮಳೆ ಆರ್ಭಟ: 7 ಜಿಲ್ಲೆಗಳಲ್ಲಿ Red Alert; RCB ಪಂದ್ಯ ಲಕ್ನೋಗೆ ಶಿಫ್ಟ್!
ಮಂಗಳವಾರ ಸಂಜೆ ಭಾರತದ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದ ಏಳು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಈ ಹಿಂದೆ ನೀಡಿದ್ದ ಅಲರ್ಟ್ ಅನ್ನು ರೆಡ್ ಅಲರ್ಟ್‌ಗೆ ನವೀಕರಿಸಿದೆ.

ಬೆಂಗಳೂರಿನಲ್ಲಿ ಭಾರಿ ಮಳೆ; ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತ ಟ್ರಾಫಿಕ್ ಜಾಮ್; ರಾತ್ರಿ ವಾರ್ ರೂಮ್ ಗೆ ಡಿಕೆಶಿ ಭೇಟಿ
ಇಂದು ರಾತ್ರಿ 10 ಗಂಟೆಗೆ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿರುವ ವಾರ್ ರೂಮ್ ಗೆ ಭೇಟಿ ನೀಡಿ, ಪರಿಶೀಲಿಸುತ್ತೇನೆ ಎಂದು ಡಿಸಿಎಂ ತಿಳಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯಾದ್ಯಾಂತ ವರುಣನ ಆರ್ಭಟ: ಸಿಡಿಲು ಬಡಿದು 7 ಮಂದಿ ಸಾವು; 4 ದಿನ ಯೆಲ್ಲೋ ಅಲರ್ಟ್
ರಾಜ್ಯದಲ್ಲಿ ಮಂಗಳವಾರ ಸಿಡಿಲಾಘಾತಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ಇಬ್ಬರು, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಯಲ್ಲಿ ತಲಾ ಇಬ್ಬರು ಹಾಗೂ ವಿಜಯಪುರ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ.

ರಣಬಿಸಿಲಿಗೆ ಬೆಂಡಾಗಿದ್ದ ಕರುನಾಡಿಗೆ ತಂಪೆರೆದ ವರುಣ: ಬೆಂಗಳೂರಿನಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆ, ಸವಾರರ ಪರದಾಟ!
ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಣಬಿಸಿಲು ತಾಂಡವಾಡುತ್ತಿದ್ದು ಬಿಸಲಿನಿಂದಾಗಿ ಜನರು ಬೆಂಡಗಿದ್ದಾರೆ. ಇದರ ಮಧ್ಯೆ ಇಂದು ಬೆಂಗಳೂರು ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದು ಸಂಜೆ ದಿಢೀರ್ ಮಳೆಯಾಗಿದ್ದು ತಂಪೆರೆದಿದೆ.

