Heavy Rains

BGT 2025: ಭಾರತ-ಆಸ್ಟ್ರೇಲಿಯಾ 3ನೇ ಟೆಸ್ಟ್ ಮೊದಲ ದಿನದಾಟ ಮಳೆಯಿಂದಾಗಿ ರದ್ದು, Aus 28/0
ಕ್ರಿಕೆಟ್

BGT 2025: ಭಾರತ-ಆಸ್ಟ್ರೇಲಿಯಾ 3ನೇ ಟೆಸ್ಟ್ ಮೊದಲ ದಿನದಾಟ ಮಳೆಯಿಂದಾಗಿ ರದ್ದು, Aus 28/0

ಗಾಬಾ ಕ್ರೀಡಾಂಗಣದಲ್ಲಿ ಶನಿವಾರ ಆರಂಭವಾಗಿರುವ ಬಾರ್ಡರ್‌–ಗಾವಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದು, ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಮಾಡುತ್ತಿದ್ದಾಗ ಮಳೆ ಅಡ್ಡಿಪಡಿಸಿತು.

Cyclone Fengal: ಅರುಣಾಚಲೇಶ್ವರನ ಸನ್ನಿದಾನದ ಬಳಿ ದುರಂತ: ತಿರುವಣ್ಣಾಮಲೈ ಪರಿಸ್ಥಿತಿ ಹೇಗಿದೆ?
ವಿಡಿಯೋ

Cyclone Fengal: ಅರುಣಾಚಲೇಶ್ವರನ ಸನ್ನಿದಾನದ ಬಳಿ ದುರಂತ: ತಿರುವಣ್ಣಾಮಲೈ ಪರಿಸ್ಥಿತಿ ಹೇಗಿದೆ?

Cyclone Fengal: ಮತ್ತೊಂದು ಭೀಕರ Video, Tiruvannamalai ಜನವಸತಿ ತಗ್ಗು ಪ್ರದೇಶಕ್ಕೆ ನುಗ್ಗಿದ ಪ್ರವಾಹದ ನೀರು!
ದೇಶ

Cyclone Fengal: ಮತ್ತೊಂದು ಭೀಕರ Video, Tiruvannamalai ಜನವಸತಿ ತಗ್ಗು ಪ್ರದೇಶಕ್ಕೆ ನುಗ್ಗಿದ ಪ್ರವಾಹದ ನೀರು!

ತಮಿಳುನಾಡಿನ ತಿರುವಣ್ಣಾಮಲೈ ಪಟ್ಟಣದಲ್ಲಿ ಫೆಂಗಲ್ ಚಂಡಮಾರುತದ ನಂತರ ಮಣ್ಣು ಕುಸಿದಿರುವ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

Fengal Cyclone ಅಬ್ಬರಕ್ಕೆ ನಲುಗಿದ ತಮಿಳುನಾಡು: ಪ್ರವಾಹದ ರಭಸಕ್ಕೆ ಕೊಚ್ಚಿ ಹೋದ ಬಸ್ ಗಳು, Video
ದೇಶ

Fengal Cyclone ಅಬ್ಬರಕ್ಕೆ ನಲುಗಿದ ತಮಿಳುನಾಡು: ಪ್ರವಾಹದ ರಭಸಕ್ಕೆ ಕೊಚ್ಚಿ ಹೋದ ಬಸ್ ಗಳು, Video

ಭಾರೀ ಮಳೆ ಮತ್ತು ಪ್ರವಾಹಗಳು ತಮಿಳುನಾಡು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯನ್ನು ಇನ್ನಿಲ್ಲದಂತೆ ಕಾಡುತ್ತಿದ್ದು, ಅಧಿಕಾರಿಗಳಿಗೆ ಪರಿಹಾರ ಕಾರ್ಯವೇ ತಲೆನೋವಾಗಿ ಪರಿಣಮಿಸಿದೆ.

Cyclone Fengal: ಪುದುಚೇರಿಯಲ್ಲಿ ಬರೊಬ್ಬರಿ 500 ಮಿ.ಮೀ ಮಳೆ, ತ.ನಾಡಿನ ವಿಳ್ಳುಪುರಂನಲ್ಲೂ ದಾಖಲೆ 'ವರ್ಷಧಾರೆ'
ದೇಶ

Cyclone Fengal: ಪುದುಚೇರಿಯಲ್ಲಿ ಬರೊಬ್ಬರಿ 500 ಮಿ.ಮೀ ಮಳೆ, ತ.ನಾಡಿನ ವಿಳ್ಳುಪುರಂನಲ್ಲೂ ದಾಖಲೆ 'ವರ್ಷಧಾರೆ'

ಶನಿವಾರ ತಡರಾತ್ರಿ ಅಪ್ಪಳಿಸಿದ 'ಫೆಂಗಲ್' ಚಂಡಮಾರುತವು ಪುದುಚೇರಿಯಲ್ಲಿ ಇತಿಹಾಸದಲ್ಲೇ ಗರಿಷ್ಟ ದಾಖಲೆಯ ಅತಿ ಹೆಚ್ಚು ಪ್ರಮಾಣದ ಮಳೆ ಸುರಿಸಿದೆ. ಅಂತೆಯೇ ತಮಿಳುನಾಡಿನ ವಿಳ್ಳುಪುರಂ ಜಿಲ್ಲೆಯಲ್ಲೂ ದಾಖಲೆಯ ಮಳೆ ಸುರಿದಿದೆ.

Cyclone Fengal: ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತ, 1 ಸಾವು, ಚೆನ್ನೈ ವಿಮಾನ ನಿಲ್ದಾಣ ಸ್ಥಗಿತ
ದೇಶ

Cyclone Fengal: ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತ, 1 ಸಾವು, ಚೆನ್ನೈ ವಿಮಾನ ನಿಲ್ದಾಣ ಸ್ಥಗಿತ

ತಮಿಳುನಾಡಿನ ಕರಾವಳಿಗೆ ಫೆಂಗಲ್‌ ಚಂಡಮಾರುತ ಶನಿವಾರ ಅಪ್ಪಳಿಸಿದ್ದು, ರಾಜಧಾನಿ ಚೆನ್ನೈ ಸೇರಿದಂತೆ ಹಲವು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ.

ಡಾನಾ ಚಂಡಮಾರುತ ಎಫೆಕ್ಟ್: ವಾಯುಭಾರ ಕುಸಿತ; ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ
ದೇಶ

ಡಾನಾ ಚಂಡಮಾರುತ ಎಫೆಕ್ಟ್: ವಾಯುಭಾರ ಕುಸಿತ; ಒಡಿಶಾ, ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ

ಚಂಡಮಾರುತವು ಒಡಿಶಾದ ಕರಾವಳಿ ಜಿಲ್ಲೆಗಳು ಮತ್ತು ದಕ್ಷಿಣ ಪಶ್ಚಿಮ ಬಂಗಾಳವನ್ನು ಅಪ್ಪಳಿಸಿದ್ದು, ಕಳೆದ 24 ಗಂಟೆಗಳಂದ ಭಾರೀ ಮಳೆ ಮತ್ತು ಬಿರುಸಿನ ಗಾಳಿ ಬೀಸುತ್ತಿದೆ. ಜಾರ್ಖಂಡ್‌ನ ಕೆಲವು ಭಾಗಗಳಲ್ಲಿ ನಿನ್ನೆ ರಾತ್ರಿಯಿಂದ ಲಘುವಾಗಿ ಸಾಧಾರಣ ಮಳೆಯಾಗಿದೆ.

ವಿಜಯದಶಮಿಯಂದೇ ಜಿಟಿಜಿಟಿ ಮಳೆ: ಬೆಂಗಳೂರು, ರಾಜ್ಯದ ಹಲವೆಡೆ ಮುಂದಿನ 7 ದಿನ ವರ್ಷಧಾರೆ ಸಾಧ್ಯತೆ, ಅಲರ್ಟ್ ಘೋಷಣೆ!
ರಾಜ್ಯ

ವಿಜಯದಶಮಿಯಂದೇ ಜಿಟಿಜಿಟಿ ಮಳೆ: ಬೆಂಗಳೂರು, ರಾಜ್ಯದ ಹಲವೆಡೆ ಮುಂದಿನ 7 ದಿನ ವರ್ಷಧಾರೆ ಸಾಧ್ಯತೆ, ಅಲರ್ಟ್ ಘೋಷಣೆ!

ವಾಯುಭಾರ ಕುಸಿತದ ಹಿನ್ನಲೆಯಲ್ಲಿ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನಗಳವರೆಗೆ ಹಲವು ಕಡೆ ಮಳೆ ಸಾಧ್ಯತೆಯಿದೆ.

ಉತ್ತರಾಖಂಡ್: ಭಾರಿ ಮಳೆಗೆ 6 ಸಾವು, ಇಬ್ಬರು ನಾಪತ್ತೆ
ದೇಶ

ಉತ್ತರಾಖಂಡ್: ಭಾರಿ ಮಳೆಗೆ 6 ಸಾವು, ಇಬ್ಬರು ನಾಪತ್ತೆ

ಭಾರಿ ಮಳೆಗೆ ನದಿಗಳು ಉಕ್ಕಿ ಹರಿಯುತ್ತಿದ್ದು ಪ್ರವಾಹಕ್ಕೆ ಶುಕ್ರವಾರದಂದು 3 ಮಹಿಳೆಯರು ಸೇರಿ ಒಟ್ಟು 6 ಮಂದಿ ಜೀವ ಕಳೆದುಕೊಂಡಿದ್ದಾರೆ.