Heavy Rains

ರಾಜ್ಯದ ಹಲವೆಡೆ ಭಾರೀ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಣೆ..!
ದಕ್ಷಿಣ ಕನ್ನಡದಲ್ಲಿಂದು ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ಶಾಲೆಗಳಿಗೆ ಗುರುವಾರ ರಜೆ ಘೋಷಣೆ ಮಾಡಲಾಗಿದೆ.

Bengaluru Rains: ಬಿರುಗಾಳಿ ಸಹಿತ ಧಾರಾಕಾರ ಮಳೆ, Namma Metro ಹಳಿ ಮೇಲೆ ಮರ ಬಿದ್ದು ಸಂಚಾರ ಸ್ಥಗಿತ!
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ಸಂಜೆ ಮತ್ತೆ ಧಾರಾಕಾರ ಮಳೆಯಾಗಿದ್ದು, ನಗರದ ಬಹುತೇಕ ರಸ್ತೆಗಳು ಜಲಾವೃತ್ತವಾಗಿದ್ದು, ಮೆಟ್ರೋ ಹಳಿ ಮೇಲೆ ಮರ ಬಿದ್ದು ಇಂದಿರಾನಗರ ಮಾರ್ಗದಲ್ಲಿ ಸಂಚಾರ ಸ್ಥಗಿತವಾಗಿದೆ.

Bengaluru Rains: ಬೆಂಗಳೂರಿನಲ್ಲಿ ಭಾರಿ ಮಳೆ, ರಸ್ತೆಗಳು ಜಲಾವೃತ್ತ, ಮೇಲ್ಸೇತುವೆ ಕೆಳಗೆ ಆಶ್ರಯ ಪಡೆದ ಸವಾರರು!
ಕೇರಳಕ್ಕೆ ಮುಂಗಾರು ಮಾರುತಗಳು ಅಪ್ಪಳಿಸಿದ ಬೆನ್ನಲ್ಲೇ ರಾಜಧಾನಿ ಬೆಂಗಳೂರಿನಲ್ಲಿ ಮಳೆ ಆರ್ಭಟ ಆರಂಭವಾಗಿದ್ದು, ಬಹುತೇಕ ಪ್ರದೇಶಗಳಲ್ಲಿ ಇಂದು ಭಾರಿ ಮಳೆ ಸುರಿಯಲಾರಂಭಿಸಿದೆ.

Heavy Rains in Ooty: ವೀಕೆಂಡ್ ಮಸ್ತಿಗೆ ಊಟಿಗೆ ಹೋಗ್ತಾ ಇದೀರಾ.. ಸ್ವಲ್ಪ ನಿಧಾನಿಸಿ..: ಜಿಲ್ಲಾಡಳಿತ ಎಚ್ಚರಿಕೆ!
ವೀಕೆಂಡ್ ಮಸ್ತಿಗೆ ಖ್ಯಾತ ಪ್ರವಾಸಿ ಊಟಿಗೆ ಹೋಗುತ್ತಿದ್ದರೆ ಸ್ವಲ್ಪ ನಿಧಾನಿಸಿ.. ಏಕೆಂದರೆ ಅಲ್ಲಿನ ಹವಾಮಾನ ಪರಿಸ್ಥಿತಿ ಕುರಿತು ನೀಲಗಿರೀಸ್ ಜಿಲ್ಲಾಡಳಿತ ಪ್ರಮುಖ ಎಚ್ಚರಿಕೆ ನೀಡಿದೆ.

ತಮಿಳುನಾಡಿನ 10 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರಿ ಮಳೆ: ಭಾರತೀಯ ಹವಾಮಾನ ಇಲಾಖೆ
ಮುಂದಿನ ಮೂರು ದಿನಗಳಲ್ಲಿ ತಮಿಳುನಾಡಿನ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ.

Karnataka Weather: ವಾರಾಂತ್ಯದಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ
ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಕರ್ನಾಟಕದಾದ್ಯಂತ ಶನಿವಾರ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಭಾರಿ ಮಳೆಯಾಗಲಿದೆ.

ದೆಹಲಿ: ಮಳೆಯಿಂದ ನಿಟ್ಟುಸಿರು ಬಿಟ್ಟ ರಾಜಧಾನಿ ಜನತೆ, ವಾಯುಮಾಲಿನ್ಯ ಪ್ರಮಾಣದಲ್ಲಿ ಇಳಿಕೆ
ದೆಹಲಿ-ಎನ್‌ಸಿಆರ್‌ನಲ್ಲಿ ಹವಾಮಾನದಲ್ಲಿ ಹಠಾತ್ ಬದಲಾವಣೆ ಕಂಡುಬಂದಿದ್ದು, ಶುಕ್ರವಾರ ಬೆಳಗ್ಗೆ ಸುರಿದ ಲಘು ಮಳೆಯಿಂದಾಗಿ ದೆಹಲಿ ವಾಯು ಮಾಲಿನ್ಯ ಪ್ರಮಾಣ ಕೊಂಚ ಪ್ರಮಾಣದಲ್ಲಿ ತಗ್ಗಿದೆ.

ಅತಿವೃಷ್ಟಿ, ಅನಾವೃಷ್ಠಿ, ಬರಗಾಲ: ಬದಲಾದ ವಾತಾವರಣಕ್ಕೆ ತಕ್ಕಂತೆ ರೈತ ಪರ ಸಂಶೋದನೆಗಳಾಗಬೇಕು- ಸಿಎಂ
ಕೃಷಿ ವಿಶ್ವ ವಿದ್ಯಾಲಯಗಳಿಂದ ಎಷ್ಟು ಪದವೀದರರು ಹೊರಗೆ ಬಂದರು ಎನ್ನುವುದು ಮುಖ್ಯವಲ್ಲ. ಎಷ್ಟು ತಳಿಗಳನ್ನು ಅಭಿವೃದ್ಧಿ ಪಡಿಸಿದ್ದೀರಿ ಎನ್ನುವುದು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಹಿಮಾಚಲ ಪ್ರದೇಶ: ಭಾರಿ ಮಳೆಯಿಂದಾಗಿ ವ್ಯಾಪಕ ನಷ್ಟ, ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಪ್ರಯತ್ನ: ಜೆಪಿ ನಡ್ಡಾ
ಭಾರಿ ಮಳೆಯಿಂದಾಗಿ ಹಿಮಾಚಲ ಪ್ರದೇಶ ತತ್ತರಿಸಿದ್ದು, ಭಾರಿ ನಷ್ಟ ಉಂಟಾಗಿದೆ ಮತ್ತು ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸಲು ಕೇಂದ್ರ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಭಾನುವಾರ ಹೇಳಿದ್ದಾರೆ.

