Heavy Rains

ಕರಾವಳಿಯಲ್ಲಿ ವರುಣಾರ್ಭಟ: ಉಡುಪಿಯಲ್ಲಿ 2 ಸಾವು, ಬೋಟ್ ಮಗುಚಿ ಕೊಚ್ಚಿ ಹೋಗುತ್ತಿದ್ದ ಯುವಕನ ಸಿನಿಮೀಯ ರಕ್ಷಣೆ
ಕರಾವಳಿ ಕರ್ನಾಟಕದಲ್ಲಿ ವರುಣಾರ್ಭಟ ಬುಧವಾರವೂ ಮುಂದುವರೆದಿದ್ದು, ಒಂದೇ ದಿನ ಉಡುಪಿಯಲ್ಲಿ 2 ಮಳೆ ಸಂಬಂಧಿತ ಸಾವುಗಳು ದಾಖಲಾಗಿವೆ.

ಭಾರಿ ಮಳೆ: ದಕ್ಷಿಣ ಕನ್ನಡ, ಉಡುಪಿ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ, ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್
ಕರಾವಳಿ ಕರ್ನಾಟಕದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ವಿಸ್ತರಣೆ ಮಾಡಲಾಗಿದೆ.

ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 10 ದಿನ ಭಾರೀ ಮಳೆ ಮುನ್ಸೂಚನೆ: ಎನ್ ಡಿ ಆರ್ ಎಫ್ ಸಿಬ್ಬಂದಿ ನಿಯೋಜನೆ
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಮುಂದಿನ 10 ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ.

ಮುಂಬೈನಲ್ಲಿ ಭಾರೀ ಮಳೆ, ಮರ ಬಿದ್ದು ಇಬ್ಬರು ಸಾವು
ದೇಶದ ವಾಣಿಜ್ಯ ನಗರಿ ಮುಂಬೈನಲ್ಲಿ ಬುಧವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ.

ಪಶ್ಚಿಮ ಬಂಗಾಳ: ಕೋಲ್ಕತ್ತಾದಲ್ಲಿ ಭಾರಿ ಮಳೆ, ಜನಜೀವನ ಅಸ್ತವ್ಯಸ್ತ, ಹಲವೆಡೆ ಶಾಲೆಗಳಿಗೆ ರಜೆ ಘೋಷಣೆ
ಬುಧವಾರ ಕೋಲ್ಕತ್ತಾ ಮತ್ತು ಅದರ ಸುತ್ತಮುತ್ತಲಿನ ಸ್ಥಳಗಳಲ್ಲಿ ಸುರಿದ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತು ಮತ್ತು ಬೆಳಿಗ್ಗೆ ಕಚೇರಿ ಸಮಯದಲ್ಲಿ ಟ್ರಾಫಿಕ್ ಉಂಟುಮಾಡಿತು. ಇದರೊಂದಿಗೆ ಹವಾಮಾನ ಇಲಾಖೆಯು ದಕ್ಷಿಣ ಮತ್ತು ಉತ್ತರ ಬಂಗಾಳದ ವಿವಿಧ ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ.

ಇಂದು ದಕ್ಷಿಣ ರಾಜಸ್ಥಾನದತ್ತ ಬಿಪರ್‌ಜಾಯ್ ಚಂಡಮಾರುತ, ಭಾರಿ ಮಳೆಯಾಗುವ ಸಾಧ್ಯತೆ
'ಬಿಪರ್‌ಜಾಯ್' ಚಂಡಮಾರುತವು ಶುಕ್ರವಾರ ಬೆಳಿಗ್ಗೆ ಮತ್ತಷ್ಟು ದುರ್ಬಲಗೊಳ್ಳುವ ನಿರೀಕ್ಷೆಯಿದೆ ಮತ್ತು ಸಂಜೆ 'ಕಡಿಮೆ ಒತ್ತಡಕ್ಕೆ' ಒಳಗಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಇಂದು ಬೆಳ್ಳಂಬೆಳಗ್ಗೆ ತಿಳಿಸಿದೆ.

ಬೆಂಗಳೂರು: ಭಾರೀ ಮಳೆ, ಅಮಿತ್ ಶಾ ರೋಡ್ ಶೋ ಮುಂದೂಡಿಕೆ
ದೇವನಹಳ್ಳಿ ತಾಲೂಕಿನ ವಿಜಯಪುರದಲ್ಲಿ ಶುಕ್ರವಾರ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರೋಡ್ ಶೋ ಭಾರೀ ಮಳೆಯಿಂದಾಗಿ ರದ್ದಾಗಿದೆ.

ಫಿಲಿಪೈನ್ಸ್‌ನಲ್ಲಿ ಭಾರಿ ಮಳೆ: ಪ್ರವಾಹದಿಂದಾಗಿ 32 ಮಂದಿ ಸಾವು, 24 ಜನರು ನಾಪತ್ತೆ
ಕ್ರಿಸ್‌ಮಸ್ ವಾರಾಂತ್ಯದಲ್ಲಿ ಫಿಲಿಪೈನ್ಸ್‌ನ ಕೆಲವು ಭಾಗಗಳಲ್ಲಿ ತೀವ್ರ ಮಳೆಯಾಗುತ್ತಿದ್ದು, ಭಾರಿಯಿಂದಾಗಿ ಉಂಟಾಗಿರುವ ಪ್ರವಾಹದಿಂದ ಕನಿಷ್ಠ 32 ಮಂದಿ ಸಾವಿಗೀಡಾಗಿದ್ದಾರೆ ಮತ್ತು 24 ಮಂದಿ ಕಾಣೆಯಾಗಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಸಂಸ್ಥೆ ಗುರುವಾರ ತಿಳಿಸಿದೆ.

ಭಾರಿ ಮಳೆ: ನದಿ ತೀರದಲ್ಲಿ ವಾಸಿಸುವವರಿಗೆ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ ತಮಿಳುನಾಡು ಸರ್ಕಾರ
ರಾಜ್ಯದಲ್ಲಿ ಭಾನುವಾರದಿಂದ ಭಾರಿ ಮಳೆಯಾಗುವ ಮುನ್ಸೂಚನೆಯಿದ್ದು, ಜಲಾಶಯಗಳಿಂದ ನೀರನ್ನು ಹೊರಬಿಡಲಾಗುವುದರಿಂದ ನದಿಗಳ ದಡದಲ್ಲಿ ವಾಸಿಸುವ ಜನರು ಜಾಗರೂಕರಾಗಿರಲು ತಮಿಳುನಾಡು ಕಂದಾಯ ಇಲಾಖೆ ಸೂಚಿಸಿದೆ.

