ರಾಜಕೀಯಅಲ್ಪಜ್ಞಾನಿಗಳು, ಮತಿಗೇಡಿಗಳು ಬಾಲ ಬಿಚ್ಚುತ್ತಿದ್ದಾರೆ; ಮಾನಸಿಕ ಅಸ್ವಸ್ಥ ಹರಿಪ್ರಸಾದ್ರನ್ನು ಸಂಪುಟದಿಂದ ದೂರವಿಟ್ಟಿರುವುದು ಒಳ್ಳೆ ಕೆಲಸ!
ಆರ್ಎಸ್ಎಸ್ ಸಂಸ್ಥಾಪಕರಲ್ಲೊಬ್ಬರಾದ ಕೇಶವ ಬಲಿರಾಮ್ ಹೆಡಗೇವಾರ್ ತರಹದ ಹೇಡಿಗಳ ಪಾಠಗಳನ್ನು ಶಾಲೆಗಳ ಪಠ್ಯದಲ್ಲಿರಲು ಬಿಡುವುದಿಲ್ಲ ಎಂಬ ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ರಾಜ್ಯ ಬಿಜೆಪಿ ಕಿಡಿಕಾರಿದೆ.