ಸಿನಿಮಾ ಸುದ್ದಿನಾನಲ್ಲ, ವೃತ್ತಿಯೇ ನನ್ನನ್ನು ಹಿಂಬಾಲಿಸಿತು: ನಟಿ ಸಿಂಧೂ ಲೋಕನಾಥ್
ವೈಯಕ್ತಿಯ ಜೀವನದ ಬದ್ಧತೆಗಳು ಹಾಗೂ ಉತ್ತಮ ಚಿತ್ರ ಕಥೆಗಳು ದೊರೆಯದೇ ಇದ್ದ ಕಾರಣ ಹಲವು ವರ್ಷಗಳಿಂದ ಚಿತ್ರರಂಗದಿಂದ ದೂರವಿದ್ದ ನಟಿ ಸಿಂಧು ಲೋಕನಾಥ್ ಅವರು ಹೀಗೊಂದಿ ದಿನ ಎಂಬ ಚಿತ್ರದ ಮೂಲಕ ಮತ್ತೆ ಚಿತ್ರರಂಗಕ್ಕೆ ಎಂಟ್ರಿಕೊಟ್ಟಿದ್ದಾರೆ...