ದೇಶನೌಹೀರಾ ಶೇಖ್ ರ 299.99 ಕೋಟಿ ರೂ ಆಸ್ತಿ ಮುಟ್ಟುಗೋಲು ಹಾಕಿದ ಜಾರಿ ನಿರ್ದೇಶನಾಲಯ
ಚಿನ್ನ ಪೋಂಜಿ ವಂಚನೆ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ಕಾಯ್ದೆಯಡಿ ಹೀರಾ ಕಂಪೆನಿಗಳ ಸಮೂಹದ ಮುಖ್ಯಸ್ಥೆ ನೌಹೀರಾ ಶೇಕ್ ಗೆ ಸೇರಿದ 299.99 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ(ಇಡಿ) ಅನೇಕ ರಾಜ್ಯಗಳಲ್ಲಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಅಧಿಕೃತ ಹೇಳಿಕೆ ಶುಕ್ರವಾರ ತಿಳಿಸಿದೆ.