ರಾಜ್ಯಬಡ ಅರ್ಚಕರಿಂದ ನೀಡಿದ್ದ ವೇತನ ವಾಪಸ್ ಕೇಳುವುದು ಎಷ್ಟು ಸರಿ: ಹೀರೇಮಗಳೂರು ಕಣ್ಣನ್ ಗೆ ನೊಟೀಸ್ ನೀಡಿದ್ದಕ್ಕೆ ಆಕ್ಷೇಪ
ಮುಜರಾಯಿ ಇಲಾಖೆ ಮೂಲಕ ತಾವು ಪೂಜೆ ಸಲ್ಲಿಸುವ ದೇವಾಲಯದಲ್ಲಿ ಹೆಚ್ಚಿನ ಆದಾಯವಿಲ್ಲ, ಹೀಗಾಗಿ ವೇತನದಲ್ಲಿ ಇಷ್ಟು ಭಾಗವನ್ನು ಹಿಂತಿರುಗಿಸಬೇಕೆಂದು ಬಂದಿರುವ ನೊಟೀಸ್ ಬಗ್ಗೆ ಕನ್ನಡದ ಪೂಜಾರಿ ಎಂದೇ ಹೆಸರಾಗಿರುವ ಹೀರೇಮಗಳೂರು ಕಣ್ಣನ್ ಬೇಸರ ವ್ಯಕ್ತಪಡಿಸಿದ್ದಾರೆ.