ರಾಜ್ಯನಕಲಿ ಪಾಸ್ ಪೋರ್ಟ್ಸ್: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏಳು ರೋಹಿಂಗ್ಯಾಗಳ ವಶ
ಭಾರತದ ನಕಲಿ ಪಾಸ್ ಪೋರ್ಟ್ ಹೊಂದಿದ್ದ ಇಬ್ಬರು ಮಹಿಳೆಯರು ಸೇರಿದಂತೆ ಏಳು ಮಂದಿ ರೋಹಿಂಗ್ಯಾ ಮುಸ್ಲಿಂರನ್ನು ನಗರ ಅಪರಾಧ ವಿಭಾಗದ ಪೊಲೀಸರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.