ರಾಜ್ಯಪುಲ್ವಾಮಾ ದಾಳಿ: ದೇಶದ್ರೋಹ ಪ್ರಕರಣದಡಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಸೆರೆ
ಸಾಮಾಜಿಕ ಜಾಲತಾಣದಲ್ಲಿ ಸೈನಿಕರ ಬಗ್ಗೆ ಅವಹೇಳನಕಾರಿ ಸ್ಟೇಟಸ್ ಹಾಕಿದ್ದನ್ನು ಪ್ರಶ್ನಿಸಿದ್ದ ಸಹಪಾಠಿ ಮೇಲೆ ಹಲ್ಲೆ ನಡೆಸಿದ ಜಮ್ಮು- ಕಾಶ್ಮೀರ ಮೂಲದ ಮೂವರು ನರ್ಸಿಂಗ್ ವಿದ್ಯಾರ್ಥಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.