Held ಬೆಂಗಳೂರು

ಕಚೇರಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರ : ಹೌಸ್ ಕೀಪಿಂಗ್ ಮೇಲ್ವಿಚಾರಕ ಬಂಧನ!
ಸಾಪ್ಟ್ ವೇರ್ ಕಂಪನಿಯೊಂದರ ಕಚೇರಿಯಲ್ಲಿ ಮಹಿಳೆ ಮೇಲೆ ಅತ್ಯಾಚಾರ ನಡೆಸಿದ ಹೌಸ್ ಕೀಪಿಂಗ್ ಮೇಲ್ವಿಚಾರಕನನ್ನು ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಅತಿಥಿ ಟೆಕ್ಕಿ ಮೇಲೆ ಅತ್ಯಾಚಾರ, ಹೋಟೆಲ್ ಮ್ಯಾನೇಜರ್ ಬಂಧನ
ರಿಚ್ಮಂಡ್ ರಸ್ತೆಯ ಸ್ಟಾರ್ ಹೋಟೆಲ್ ವೊಂದರಲ್ಲಿ ಭಾನುವಾರ ರಾತ್ರಿ ಮಧ್ಯಪ್ರದೇಶದ 28 ವರ್ಷದ ಸಾಪ್ಟ್ ವೇರ್ ಎಂಜಿನಿಯರ್ ಮೇಲೆ ಅತ್ಯಾಚಾರ ನಡೆಸಿರುವ ಆರೋಪದ ಮೇರೆಗೆ ಹೋಟೆಲ್ ಮ್ಯಾನೇಜರ್ ನನ್ನು ಅಶೋಕ ನಗರ ಪೊಲೀಸರು ಬಂಧಿಸಿದ್ದಾರೆ.

