helicopter

ಉತ್ತರ ಪ್ರದೇಶ ಉಪಮುಖ್ಯಮಂತ್ರಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಲಖನೌದಲ್ಲಿ ತುರ್ತು ಭೂಸ್ಪರ್ಶ
ಮೌರ್ಯ ಅವರ ಆಪ್ತ ಬಿಜೆಪಿ ನಾಯಕರೊಬ್ಬರ ಪ್ರಕಾರ, ಉಪಮುಖ್ಯಮಂತ್ರಿಗಳು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಲಿಕಾಪ್ಟರ್ ಮೂಲಕ ಕೌಶಂಬಿಗೆ ಹೋಗುತ್ತಿದ್ದರು.

ಅಂಡಮಾನ್: ಏಳು ಜನರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಮುದ್ರದಲ್ಲಿ ಪತನ; ಎಲ್ಲರ ರಕ್ಷಣೆ
ಸಮುದ್ರದ ಮಧ್ಯದಿಂದ ರಕ್ಷಿಸಲ್ಪಟ್ಟ ಎಲ್ಲಾ ಐದು ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದುಡ್ಡಿಲ್ಲ, ದುಡ್ಡಿಲ್ಲ ಎಂದು ಸಾರಿಗೆ ನಿಗಮಗಳ ಸರ್ವನಾಶ ಮಾಡಿ, ಸ್ವಂತಕ್ಕೆ ಹೆಲಿಕಾಪ್ಟರ್-ಜೆಟ್ ಖರೀದಿ ಮಾಡಲು ಹೊರಟಿರುವುದು ನಾಚಿಕೆಗೇಡು..!
ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಹೆಲಿಕಾಪ್ಟರ್ ಖರೀದಿಸುವ, ಗುತ್ತಿಗೆ ಪಡೆಯುವ ಸರ್ಕಾರದ ನಿರ್ಧಾರವನ್ನು ಟೀಕಿಸಿದ್ದಾರೆ.

ಸರ್ಕಾರಿ ಕೆಲಸಗಳಿಗೆ ಬಾಡಿಗೆ ಹೆಲಿಕಾಪ್ಟರ್ ಬಳಕೆಗೆ ನಿರ್ಧಾರ: ಶೀಘ್ರದಲ್ಲೇ ಟೆಂಡರ್..!
ಟೆಂಡರ್‌ಗಳನ್ನು ಆಹ್ವಾನಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದು, ಹೀಗಾಗಿ ಇತರ ರಾಜ್ಯಗಳಲ್ಲಿ ಈ ನಿಟ್ಟಿನಲ್ಲಿ ವ್ಯವಸ್ಥೆಯನ್ನು ಪರಿಶೀಲಿಸಲು ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

Kedarnath Video: ಪೈಲಟ್ ನಿಯಂತ್ರಣ ತಪ್ಪಿದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ, ತಪ್ಪಿದ ಭಾರಿ ಅನಾಹುತ!
ಖ್ಯಾತ ಧಾರ್ಮಿಕ ಯಾತ್ರಾ ತಾಣ ಕೇದಾರನಾಥದಲ್ಲಿ ಹೆಲಿಕಾಪ್ಟರ್ ದುರಂತವೊಂದು ಕೂದಲೆಳೆ ಅಂತರದಲ್ಲಿ ತಪ್ಪಿದ್ದು, ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿ ಪಾರಾಗಿದ್ದಾರೆ.

ಪ್ರತಿಕೂಲ ಹವಾಮಾನ: ಟೇಕಾಫ್ ಆಗದ ರಾಹುಲ್ ಗಾಂಧಿ ಹೆಲಿಕಾಪ್ಟರ್, ಮಧ್ಯ ಪ್ರದೇಶದಲ್ಲೇ ರಾತ್ರಿ ವಾಸ್ತವ್ಯ
ಪ್ರತಿಕೂಲ ಹವಾಮಾನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೆಲಿಕಾಪ್ಟರ್ ಟೇಕಾಫ್ ಆಗದ ಕಾರಣ ಅವರು ಸೋಮವಾರ ರಾತ್ರಿ ಮಧ್ಯಪ್ರದೇಶದ ಶಹದೋಲ್ ಜಿಲ್ಲೆಯಲ್ಲಿ ತಂಗಲಿದ್ದಾರೆ.

ಮಣಿಪುರ: ಬೆಂಗಾವಲು ಪಡೆಗೆ ತಡೆ; ಹೆಲಿಕಾಪ್ಟರ್ ನಲ್ಲಿ ನಿರಾಶ್ರಿತರ ಶಿಬಿರಕ್ಕೆ ತೆರಳಿದ ರಾಹುಲ್
ಬೆಂಗಾವಲು ಪಡೆ ವಾಹನವನ್ನು ಪೊಲೀಸರು ತಡೆದ ಕಾರಣಗಳ ಗಂಟೆಗಳ ಕಾಲ ಬಿಷ್ಟುಪುರದಲ್ಲಿ ಸಿಲುಕಿದ ನಂತರ ರಾಹುಲ್ ಗಾಂಧಿ, ಹೆಲಿಕಾಪ್ಟರ್ ನಲ್ಲಿ ಚುರಾಚಂದ್‌ಪುರದ ನಿರಾಶ್ರಿತರ ಶಿಬಿರಕ್ಕೆ ತೆರಳಿದರು ಎಂದು ಮೂಲಗಳು ತಿಳಿಸಿವೆ.

ಹೊನ್ನಾವರ: ಡಿಕೆ ಶಿವಕುಮಾರ್ ಬಂದಿಳಿದ ಹೆಲಿಪ್ಯಾಡ್ ಬಳಿ ಬೆಂಕಿ, ತಪ್ಪಿದ ದುರಂತ; ಹಿಂದುತ್ವ ನಮ್ಮ ಆಸ್ತಿಯೂ ಹೌದು ಎಂದ ಕೆಪಿಸಿಸಿ ಅಧ್ಯಕ್ಷ
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಂಚರಿಸುತ್ತಿದ್ದ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದು ಅದರ ಕಿಟಕಿಯ ಗ್ಲಾಸುಗಳು ಚೂರಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿದ ಘಟನೆ ಮೊನ್ನೆ ಮಂಗಳವಾರವಷ್ಟೇ ನಡೆದಿತ್ತು. ಇಂದು ಗುರುವಾರ ಮತ್ತೊಂದು ಅವಘಡ ಸಂಭವಿಸಿದೆ.

ಹದ್ದು ಡಿಕ್ಕಿಗೆ ಹೆಲಿಕಾಪ್ಟರ್ ಗ್ಲಾಸ್ ಪೀಸ್ ಪೀಸ್: ಅಪಾಯದಿಂದ ಪಾರಾದ ಬೆನ್ನಲ್ಲೇ ಅಜ್ಜಯ್ಯನ ಮೊರೆ ಹೋದ ಡಿ.ಕೆ.ಶಿವಕುಮಾರ್
ಬೆಂಗಳೂರಿನಿಂದ ಮುಳಬಾಗಿಲಿಗೆ ಹೋಗುವ ವೇಳೆ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದು ಸಂಭವಿಸಿದ ದುರಂತದಲ್ಲಿ ಪ್ರಾಣಾಪಾಯದಿಂದ ಪಾರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬುಧವಾರ ಬೆಳಗ್ಗೆಯೇ ಅಜ್ಜಯ್ಯನ ಮೊರೆ ಹೋಗಿದ್ದಾರೆ.

