helicopter crash

ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ 7 ಮಂದಿ ದುರ್ಮರಣ; ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ
ದೇಶ

ಕೇದಾರನಾಥದಲ್ಲಿ ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ 7 ಮಂದಿ ದುರ್ಮರಣ; ಸಿಎಂ ಪುಷ್ಕರ್ ಸಿಂಗ್ ಧಾಮಿ ಸಂತಾಪ

ಗೌರಿಕುಂಡ್ ಬಳಿ ಇಂದು ಬೆಳಗಿನ ಜಾವ 5.30ರ ಸುಮಾರಿಗೆ ಹೆಲಿಕಾಪ್ಟರ್ ಪತವಾಗಿದೆ ಎನ್ನಲಾಗಿದ್ದು, ಹವಾಮಾನ ವೈಪರೀತ್ಯದಿಂದಾಗಿ ದುರ್ಘಟನೆ ಸಂಭವಿಸಿದೆ ಎಂದು ವರದಿಗಳು ತಿಳಿಸಿವೆ.

Watch | ಉತ್ತರಾಖಂಡ: ಪ್ರವಾಸಿಗರಿದ್ದ ಹೆಲಿಕಾಪ್ಟರ್ ಪತನ; ಆರು ಪ್ರವಾಸಿಗರು ಸಾವು
ವಿಡಿಯೋ

Watch | ಉತ್ತರಾಖಂಡ: ಪ್ರವಾಸಿಗರಿದ್ದ ಹೆಲಿಕಾಪ್ಟರ್ ಪತನ; ಆರು ಪ್ರವಾಸಿಗರು ಸಾವು

Uttarakhand: ಗಂಗೋತ್ರಿ ದೇಗುಲಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ; ಆರು ಮಂದಿ ಸಾವು, ಒಬ್ಬರಿಗೆ ಗಾಯ; Video
ದೇಶ

Uttarakhand: ಗಂಗೋತ್ರಿ ದೇಗುಲಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ; ಆರು ಮಂದಿ ಸಾವು, ಒಬ್ಬರಿಗೆ ಗಾಯ; Video

ಗಂಗೋತ್ರಿ ಧಾಮದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಖರ್ಸಾಲಿ ಹೆಲಿಪ್ಯಾಡ್‌ನಲ್ಲಿ ಹೆಲಿಕಾಪ್ಟರ್ ಇಳಿಯಬೇಕಿತ್ತು, ರಿಷಿಕೇಶ-ಗಂಗೋತ್ರಿ ರಾಷ್ಟ್ರೀಯ ಹೆದ್ದಾರಿಯ ಬಳಿ ಅಪಘಾತ ಸಂಭವಿಸಿದೆ.

ಗುಜರಾತ್: ಪೋರ್ ಬಂದರ್ ನಲ್ಲಿ ತರಬೇತಿ ನಿರತ ಕರಾವಳಿ ಪಡೆ ಹೆಲಿಕಾಪ್ಟರ್ ಪತನ; ಮೂವರ ಸಾವು
ದೇಶ

ಗುಜರಾತ್: ಪೋರ್ ಬಂದರ್ ನಲ್ಲಿ ತರಬೇತಿ ನಿರತ ಕರಾವಳಿ ಪಡೆ ಹೆಲಿಕಾಪ್ಟರ್ ಪತನ; ಮೂವರ ಸಾವು

ಗುಜರಾತ್‌ನ ಪೋರ್‌ಬಂದರ್‌ನಲ್ಲಿ ಎಎಲ್‌ಎಚ್ ಧ್ರುವ್ ಹೆಸರಿನ ಭಾರತೀಯ ಕರಾವಳಿ ಪಡೆ ಹೆಲಿಕಾಪ್ಟರ್ ಪತನಗೊಂಡಿದ್ದು ಈ ದುರ್ಘಟನೆಯಲ್ಲಿ ಮೂವರು ಮೃತಪಟ್ಟಿದ್ದಾರೆ.

ಪುಣೆಯಲ್ಲಿ ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ ಮೂವರ ಸಾವು
ದೇಶ

ಪುಣೆಯಲ್ಲಿ ಹೆಲಿಕಾಪ್ಟರ್ ಪತನ: ಪೈಲಟ್ ಸೇರಿ ಮೂವರ ಸಾವು

ದೆಹಲಿ ಮೂಲದ ಖಾಸಗಿ ವಿಮಾನಯಾನ ಸಂಸ್ಥೆಗೆ ಸೇರಿದ ಹೆಲಿಕಾಪ್ಟರ್ ಆಕ್ಸ್‌ಫರ್ಡ್ ಗಾಲ್ಫ್ ಕೋರ್ಸ್ ಹೆಲಿಪ್ಯಾಡ್‌ನಿಂದ ಹೊರಟು ಮುಂಬೈನ ಜುಹುಗೆ ತೆರಳುತ್ತಿತ್ತು. ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.

ನೇಪಾಳ: ಕಠ್ಮಂಡುನಲ್ಲಿ ಹೆಲಿಕಾಪ್ಟರ್ ಪತನ, ಐವರು ಸಾವು
ವಿದೇಶ

ನೇಪಾಳ: ಕಠ್ಮಂಡುನಲ್ಲಿ ಹೆಲಿಕಾಪ್ಟರ್ ಪತನ, ಐವರು ಸಾವು

ನಾಲ್ವರು ಪುರುಷರು ಮತ್ತು ಒಬ್ಬ ಮಹಿಳೆಯ ಮೃತದೇಹ ಅವಶೇಷಗಳಿಂದ ಹೊರತೆಗೆಯಲಾಗಿದೆ ಎಂದು ನುವಾಕೋಟ್ ಜಿಲ್ಲೆಯ ಸರ್ಕಾರಿ ಆಡಳಿತಾಧಿಕಾರಿ ಕೃಷ್ಣ ಪ್ರಸಾದ್ ಹುಮಗೈ ಅವರು ಹೇಳಿದ್ದಾರೆ.

ಹೆಲಿಕಾಪ್ಟರ್ ಪತನ: Iran ಅಧ್ಯಕ್ಷ Ebrahim Raisi ಸೇರಿ ಹಲವರು ಸಜೀವ ದಹನ!
ವಿಡಿಯೋ

ಹೆಲಿಕಾಪ್ಟರ್ ಪತನ: Iran ಅಧ್ಯಕ್ಷ Ebrahim Raisi ಸೇರಿ ಹಲವರು ಸಜೀವ ದಹನ!

Ebrahim Raisi-ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸೇರಿ ಹಲವರು ಸಜೀವ ದಹನ!
ವಿದೇಶ

Ebrahim Raisi-ಹೆಲಿಕಾಪ್ಟರ್ ಪತನ: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸೇರಿ ಹಲವರು ಸಜೀವ ದಹನ!

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಇತರರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದ್ದು ಅದರಲ್ಲಿದ್ದವರು ಯಾರೂ ಬದುಕುಳಿದಿಲ್ಲ ಎಂದು ಸರ್ಕಾರಿ ಮಾಧ್ಯಮ ದೃಢಪಡಿಸಿದೆ.

Ebrahim Raisi: ಇರಾನ್ ಅಧ್ಯಕ್ಷ ಇಬ್ರಹಾಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ, ಸಮರೋಪಾದಿ ರಕ್ಷಣಾ ಕಾರ್ಯಾಚರಣೆ!
ವಿದೇಶ

Ebrahim Raisi: ಇರಾನ್ ಅಧ್ಯಕ್ಷ ಇಬ್ರಹಾಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ, ಸಮರೋಪಾದಿ ರಕ್ಷಣಾ ಕಾರ್ಯಾಚರಣೆ!

ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ಅವರ ಕುಟುಂಬ ಪ್ರಯಾಣ ಮಾಡುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು, ಸಮರೋಪಾದಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.