Helicopter crashes

Watch | ನ್ಯೂಯಾರ್ಕ್‌: ಸೈಟ್‏ಸೀಯಿಂಗ್ ಹೆಲಿಕಾಪ್ಟರ್ ಪತನ; ಸೀಮೆನ್ಸ್ ಸಿಇಒ, ಕುಟುಂಬ ಸಾವು
ವಿಡಿಯೋ

Watch | ನ್ಯೂಯಾರ್ಕ್‌: ಸೈಟ್‏ಸೀಯಿಂಗ್ ಹೆಲಿಕಾಪ್ಟರ್ ಪತನ; ಸೀಮೆನ್ಸ್ ಸಿಇಒ, ಕುಟುಂಬ ಸಾವು

ನ್ಯೂಯಾರ್ಕ್‌: ಪ್ರವಾಸಿಗರಿದ್ದ ಹೆಲಿಕಾಪ್ಟರ್ ಹಡ್ಸನ್ ನದಿಯಲ್ಲಿ ಪತನ; ಮೂವರು ಮಕ್ಕಳು ಸೇರಿ 6 ಮಂದಿ ಸಾವು; Video
ವಿದೇಶ

ನ್ಯೂಯಾರ್ಕ್‌: ಪ್ರವಾಸಿಗರಿದ್ದ ಹೆಲಿಕಾಪ್ಟರ್ ಹಡ್ಸನ್ ನದಿಯಲ್ಲಿ ಪತನ; ಮೂವರು ಮಕ್ಕಳು ಸೇರಿ 6 ಮಂದಿ ಸಾವು; Video

ಲೋವರ್​​ ಮ್ಯಾನ್‌ಹ್ಯಾಟನ್‌ನಿಂದ ಹೊರಟ ಹೆಲಿಕಾಪ್ಟರ್​​, ಲಿಬರ್ಟಿ ಪ್ರತಿಮೆಯನ್ನು ಸುತ್ತು ಹಾಕಿದ ಬಳಿಕ, ಉತ್ತರಕ್ಕೆ ಹಡ್ಸನ್ ನದಿಯ ಮೇಲಿಂದ ಜಾರ್ಜ್ ವಾಷಿಂಗ್ಟನ್ ಬ್ರಿಡ್ಜ್​​ನತ್ತ ಹೊರಟಿತ್ತು.

ಹವಾಮಾನ ವೈಪರಿತ್ಯ: ಹೈದರಾಬಾದ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪುಣೆಯಲ್ಲಿ ಪತನ; ಪೈಲಟ್ ಗೆ ಗಂಭೀರ ಗಾಯ!
ದೇಶ

ಹವಾಮಾನ ವೈಪರಿತ್ಯ: ಹೈದರಾಬಾದ್ ಗೆ ತೆರಳುತ್ತಿದ್ದ ಹೆಲಿಕಾಪ್ಟರ್ ಪುಣೆಯಲ್ಲಿ ಪತನ; ಪೈಲಟ್ ಗೆ ಗಂಭೀರ ಗಾಯ!

ಘಟನೆಯಲ್ಲಿ ಕ್ಯಾಪ್ಟನ್ ಆನಂದ್ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಲಿಕಾಪ್ಟರ್ ಅನ್ನು ಗ್ಲೋಬಲ್ ವೆಕ್ಟ್ರಾ ಹೆಲಿಕಾಪ್ಟರ್‌ಗಳನ್ನು ನಿರ್ವಹಿಸುತ್ತಿದ್ದವು.

ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ಕರಾವಳಿ ರಕ್ಷಣಾ ಪಡೆಯ ಹೆಲಿಕಾಪ್ಟರ್, ಓರ್ವ ವ್ಯಕ್ತಿಗೆ ಗಾಯ
ದೇಶ

ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಪತನಗೊಂಡ ಕರಾವಳಿ ರಕ್ಷಣಾ ಪಡೆಯ ಹೆಲಿಕಾಪ್ಟರ್, ಓರ್ವ ವ್ಯಕ್ತಿಗೆ ಗಾಯ

ಕೊಚ್ಚಿನ್ ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನಲ್ಲಿ (ಸಿಐಎಎಲ್) ಕೋಸ್ಟ್ ಗಾರ್ಡ್ ಹೆಲಿಕಾಪ್ಟರ್ ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಭಾನುವಾರ ಪತನಗೊಂಡಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ.