helicopter

ಹದ್ದು ಡಿಕ್ಕಿಗೆ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಅಪಾಯದಿಂದ ಪಾರಾದ ಬೆನ್ನಲ್ಲೇ ಅಜ್ಜಯ್ಯನ ಮೊರೆ ಹೋದ ಡಿ.ಕೆ.ಶಿವಕುಮಾರ್
ರಾಜ್ಯ

ಹದ್ದು ಡಿಕ್ಕಿಗೆ ಹೆಲಿಕಾಪ್ಟರ್‌ ಗ್ಲಾಸ್ ಪೀಸ್ ಪೀಸ್: ಅಪಾಯದಿಂದ ಪಾರಾದ ಬೆನ್ನಲ್ಲೇ ಅಜ್ಜಯ್ಯನ ಮೊರೆ ಹೋದ ಡಿ.ಕೆ.ಶಿವಕುಮಾರ್

ಬೆಂಗಳೂರಿನಿಂದ ಮುಳಬಾಗಿಲಿಗೆ ಹೋಗುವ ವೇಳೆ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದು ಸಂಭವಿಸಿದ ದುರಂತದಲ್ಲಿ ಪ್ರಾಣಾಪಾಯದಿಂದ ಪಾರಾದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ಬುಧವಾರ ಬೆಳಗ್ಗೆಯೇ ಅಜ್ಜಯ್ಯನ ಮೊರೆ ಹೋಗಿದ್ದಾರೆ.

ಡಿ.ಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ: ತುರ್ತು ಭೂಸ್ಪರ್ಶ!
ರಾಜ್ಯ

ಡಿ.ಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ: ತುರ್ತು ಭೂಸ್ಪರ್ಶ!

ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ ಹೊಡೆದ ಪರಿಣಾಮ ತುರ್ತು ಭೂಸ್ಪರ್ಶ ಮಾಡಲಾಗಿದೆ.

ದಾರಿ ತಪ್ಪಿದ ಎಚ್.ಡಿ.ಕೆ ಹೆಲಿಕಾಪ್ಟರ್: 30 ನಿಮಿಷ ಆಗಸದಲ್ಲೇ ಹಾರಾಟದ ನಂತರ ಜೋಯಿಡಾದಲ್ಲಿ ಲ್ಯಾಂಡಿಂಗ್!
ರಾಜ್ಯ

ದಾರಿ ತಪ್ಪಿದ ಎಚ್.ಡಿ.ಕೆ ಹೆಲಿಕಾಪ್ಟರ್: 30 ನಿಮಿಷ ಆಗಸದಲ್ಲೇ ಹಾರಾಟದ ನಂತರ ಜೋಯಿಡಾದಲ್ಲಿ ಲ್ಯಾಂಡಿಂಗ್!

ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿಗೆ ಕಾರಣಾಂತರಗಳಿಂದ ಕಾರ್ಯಕ್ರಮಗಳಿಗೆ ತಡವಾಗಿ ಬರುವುದು ಹೊಸದೇನಲ್ಲ. ಮಂಗಳವಾರ ಕುಮಾರಸ್ವಾಮಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ದಾರಿ ತಪ್ಪಿದ ಕಾರಣ ಕಾರ್ಯಕ್ರಮಕ್ಕೆ ತಡವಾಗಿ ಬಂದರು.

13 ವರ್ಷಗಳ ಬಳಿಕ ಜನಾರ್ಧನ ರೆಡ್ಡಿ ಹೆಲಿಕಾಪ್ಟರ್ ಪ್ರಯಾಣ!
ರಾಜ್ಯ

13 ವರ್ಷಗಳ ಬಳಿಕ ಜನಾರ್ಧನ ರೆಡ್ಡಿ ಹೆಲಿಕಾಪ್ಟರ್ ಪ್ರಯಾಣ!

ಕರ್ನಾಟಕ ವಿಧಾನಸಭಾ ಚುನಾವಣೆಗೆ ಹೊಸ ಪಕ್ಷ ಸ್ಥಾಪಿಸಿ ಅಖಾಡಕ್ಕಿಳಿದಿರುವ ಜನಾರ್ಧನ ರೆಡ್ಡಿ ಮಿಂಚಿನ ಪ್ರಚಾರ ನಡೆಸುತ್ತಿದ್ದಾರೆ. ಕಾರ್ಯಕ್ರಮದ ನಿಮಿತ್ತ ಜನಾರ್ಧನ ರೆಡ್ಡಿ ಸಿಂಧನೂರಿಗೆ ಹೆಲಿಕಾಪ್ಟರ್ ಮೂಲಕ ಪ್ರಯಾಣ ಮಾಡಿದ್ದಾರೆ.

ಹೆಲಿಕಾಪ್ಟರ್ ಗಳ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ
ರಾಜ್ಯ

ಹೆಲಿಕಾಪ್ಟರ್ ಗಳ ಸಾಮರ್ಥ್ಯವನ್ನು ಹೆಚ್ಚಿಸಲಾಗುವುದು: ಭಾರತೀಯ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ

ಭಾರತೀಯ ಸೇನೆಯು ತನ್ನ ಕಾರ್ಯಾಚರಣೆಯ ವಾಯು ಸಾಮರ್ಥ್ಯವನ್ನು ಹೆಚ್ಚಿಸಲು ಯೋಜನೆಗಳನ್ನು ರೂಪಿಸಿದೆ. ಉತ್ತರ ಮತ್ತು ಪಶ್ಚಿಮ ವಲಯಗಳ ಗಡಿಯಲ್ಲಿ ಯುದ್ಧ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಿದೆ.

ರವಿಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ
ದೇಶ

ರವಿಶಂಕರ್ ಗುರೂಜಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನಲ್ಲಿ ತುರ್ತು ಭೂಸ್ಪರ್ಶ

ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ ಸಂಸ್ಥಾಪಕ ಶ್ರೀ ರವಿ ಶಂಕರ್ ಗುರೂಜಿ ಇದ್ದ ಹೆಲಿಕಾಪ್ಟರ್ ಬುಧವಾರ ತಮಿಳುನಾಡಿನ ಈರೋಡ್'ನಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಹೆಲಿಕಾಪ್ಟರ್ ಬ್ಲೇಡ್‌ ತಗುಲಿ ಬ್ರಿಟಿಷ್ ವಿದ್ಯಾರ್ಥಿ ಸಾವು!
ವಿದೇಶ

ಸೆಲ್ಫಿ ಕ್ಲಿಕ್ಕಿಸಿಕೊಳ್ಳುವಾಗ ಹೆಲಿಕಾಪ್ಟರ್ ಬ್ಲೇಡ್‌ ತಗುಲಿ ಬ್ರಿಟಿಷ್ ವಿದ್ಯಾರ್ಥಿ ಸಾವು!

ಸೆಲ್ಫಿ ತೆಗೆದುಕೊಳ್ಳಲು ಹೆಲಿಕಾಪ್ಟರ್ ಹಿಂದಕ್ಕೆ ಹೋಗುತ್ತಿದ್ದಾಗ ಬ್ಲೇಡ್ ತಗುಲಿ ಬ್ರಿಟಿಷ್ ವ್ಯಕ್ತಿಯೊಬ್ಬ ಮೃತಪಟ್ಟಿದ್ದಾರೆ.

ಮೆಕ್ಸಿಕೊದಲ್ಲಿ ಹೆಲಿಕಾಪ್ಟರ್ ಪತನ: ನೌಕಪಡೆಯ 14 ಸಿಬ್ಬಂದಿ ಸಾವು
ವಿದೇಶ

ಮೆಕ್ಸಿಕೊದಲ್ಲಿ ಹೆಲಿಕಾಪ್ಟರ್ ಪತನ: ನೌಕಪಡೆಯ 14 ಸಿಬ್ಬಂದಿ ಸಾವು

ಹೆಲಿಕಾಪ್ಟರ್ ಪತನಗೊಂಡು ನೌಕಪಡೆಯ 14 ಸಿಬ್ಬಂದಿ ಸಾವನ್ನಪ್ಪಿರುವ ಘಟನೆ ಮೆಕ್ಸಿಕೊದಲ್ಲಿ ನಡೆದಿದೆ. ಮಾದಕ ವಸ್ತು ಕಳ್ಳ ಸಾಗಣೆದಾರನೊಬ್ಬನನ್ನು ಬಂಧಿಸಿ ಕರೆದೊಯ್ಯುತ್ತಿದ್ದ ಸಮಯದಲ್ಲಿ ಬೆಂಗಾವಲು ಹೆಲಿಕಾಪ್ಟರ್ ಅಪಘಾತಕ್ಕೀಡಾಗಿರುವುದಾಗಿ ನೌಕಪಡೆ ತಿಳಿಸಿದೆ.

ವಾರಾಣಸಿ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಲಿಕಾಪ್ಟರ್ ಗೆ ಹಕ್ಕಿ ಡಿಕ್ಕಿ, ತುರ್ತು ಭೂಸ್ಪರ್ಶ
ದೇಶ

ವಾರಾಣಸಿ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಲಿಕಾಪ್ಟರ್ ಗೆ ಹಕ್ಕಿ ಡಿಕ್ಕಿ, ತುರ್ತು ಭೂಸ್ಪರ್ಶ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್   ವಾರಾಣಸಿಯಲ್ಲಿ ತುರ್ತು ಭೂ ಸ್ಪರ್ಶವಾಗಿದೆ. ಇಂದು ಬೆಳಗ್ಗೆ ಹೆಲಿಕಾಪ್ಟರ್ ಟೇಕಾಫ್ ಆದ ನಂತರ ಹಕ್ಕಿ ಬಡಿದ ಹಿನ್ನೆಲೆಯಲ್ಲಿ ತುರ್ತು ಭೂ ಸ್ಪರ್ಶವಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.