Helicopters

ಒಳಚರಂಡಿ ಪೈಪ್ ಮೂಲಕ ವಾಯುನೆಲೆ ಪ್ರವೇಶಿಸಿದ ಉಗ್ರರು..!
ಪಠಾಣ್ ಕೋಟ್ ನಲ್ಲಿ ಸೇನಾ ವಾಯುನೆಲೆಗೆ ಉಗ್ರರು ಒಳಚರಂಡಿ ಪೈಪ್ ಗಳ ಮೂಲಕ ಒಳಹೊಕ್ಕಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ...

ಪಠಾಣ್ ಕೋಟ್ ಉಗ್ರ ದಾಳಿ; ಮತ್ತಿಬ್ಬರು ಉಗ್ರರ ಹತ್ಯೆ, ಮುಂದುವರೆದ ಕಾರ್ಯಾಚರಣೆ
ಪಂಜಾಬ್ ನ ಪಠಾಣ್ ಕೋಟ್ ನಲ್ಲಿರುವ ವಾಯು ಸೇನಾ ನೆಲೆ ಮೇಲೆ ದಾಳಿ ನಡೆಸಿದ್ದ ಉಗ್ರರ ಪೈಕಿ ಮತ್ತೆ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದ್ದು, ಕೂಬಿಂಗ್ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿದುಬಂದಿದೆ...

ಪಠಾಣ್ ಕೋಟ್ ನಲ್ಲಿ ಮತ್ತೆ ಗುಂಡಿನ ಮೊರೆತ; ಕಾರ್ಯಾಚರಣೆಗಿಳಿದ ವಾಯುಸೇನೆಯ ಹೆಲಿಕಾಪ್ಟರ್
ಪಂಜಾಬ್ ನ ಪಠಾಣ್ ಕೋಟ್ ವಾಯುನೆಲೆಯಲ್ಲಿ ಶನಿವಾರ ಮಧ್ಯಾಹ್ನ ಮತ್ತೆ ಗುಂಡಿನ ಮೊರೆತ ಕೇಳಿಬಂದಿದ್ದು, ವಾಯುನೆಲೆಯಲ್ಲಿ ಮತ್ತಷ್ಟು ಉಗ್ರರು ಅವಿತಿರುವ ಕುರಿತು ಶಂಕೆ ವ್ಯಕ್ತವಾಗುತ್ತಿದೆ...

ನೇಪಾಳ: ರಕ್ಷಣಾ ಕಾರ್ಯಕ್ಕೆ ತೆರಳಿದ್ದ 2 ಭಾರತೀಯ ಹೆಲಿಕಾಪ್ಟರ್ ವಾಪಸ್
ಪ್ರಬಲ ಭೂಕಂಪಕ್ಕೆ ತತ್ತರಿಸಿರುವ ನೇಪಾಳಕ್ಕೆ ರಕ್ಷಣಾ ಕಾರ್ಯಾಚರಣೆಗಾಗಿ ಭಾರತದಿಂದ ಎರಡು ಹೆಲಿಕಾಪ್ಟರ್ ಗಳನ್ನು ಕಳಿಸಲಾಗಿದ್ದು, ಹವಮಾನ ವೈಪರಿತ್ಯ ಹಿನ್ನೆಲೆ ಹೆಲಿಕಾಪ್ಟರ್ ಗಳು ವಾಪಸ್ ಬಂದಿವೆ.

ಪಾಕಿಸ್ತಾನಕ್ಕೆ ಯುದ್ಧೋಪಕರಣ ಮಾರಾಟ ಮಾಡಲು ಅಮೆರಿಕ ಕಾಂಗ್ರೆಸ್ ಒಪ್ಪಿಗೆ
ಪಾಕಿಸ್ತಾನ ರಾಷ್ಟ್ರಕ್ಕೆ ಭಾರಿ ಪ್ರಮಾಣದ ಯುದ್ಧೋಪಕರಣಗಳನ್ನು ಮಾರಾಟ ಮಾಡುವ ಯೋಜನೆ ಅಮೆರಿಕ ಕಾಂಗ್ರೆಸ್ ಒಪ್ಪಿಗೆ ನೀಡಿದೆ...

