ರಾಜಕೀಯಸಾವಿನ ಮನೆಯ ಸೂತಕದ ಬೆಂಕಿಯಲ್ಲಿ ಹೋಳಿಗೆ ಬೇಯಿಸುವ ಬಿಜೆಪಿಯವರಿಗೆ ಹೆಣ-ಹಣ ಪ್ರೀತಿಪಾತ್ರ ವಿಷಯಗಳು: ಪ್ರಿಯಾಂಕ್ ಖರ್ಗೆ
ಈ ಹಿಂದೆ ಬಿಜೆಪಿಯವರು ಹಲವು ಸಾವುಗಳನ್ನು ಮುಂದಿಟ್ಟುಕೊಂಡು ರಾಜಕೀಯ ಮಾಡಿದ್ದರು, ರಾಜ್ಯದ ಜನರ ದಿಕ್ಕು ತಪ್ಪಿಸಲು ಪ್ರಯತ್ನಿಸಿದ ಆ ಎಲ್ಲಾ ಪ್ರಕರಣಗಳ ಅಸಲಿ ಸತ್ಯ ಹೊರಬಂದು ಬಿಜೆಪಿ ಮುಖಭಂಗ ಅನುಭವಿಸಿದೆ.