ಕೇಂದ್ರ ಬಜೆಟ್ಕೇಂದ್ರ ಬಜೆಟ್ 2023: 50 ಹೆಚ್ಚುವರಿ ವಿಮಾನ ನಿಲ್ದಾಣ, ಏರೋಡ್ರಮ್, ಹೆಲಿಪೋರ್ಟ್'ಗಳ ನಿರ್ಮಾಣ
2023-24ನೇ ಸಾಲಿನ ಕೇಂದ್ರ ಬಜೆಟ್ ಘೋಷಣೆ ಮಾಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಪ್ರಾದೇಶಿಕ ಸಂಪರ್ಕ ಸುಧಾರಣೆಗೆ 50ಕ್ಕೂ ಹೆಚ್ಚು ವಿಮಾನ ನಿಲ್ದಾಣ, ಏರೋಡ್ರೋಮ್, ಹೆಲಿಪೋರ್ಟ್ಗಳನ್ನು ಸ್ಥಾಪಿಸುವುದಾಗಿ ಘೋಷಣೆ ಮಾಡಿದ್ದಾರೆ.