ದೇಶಅಲ್ ಖೈದಾ ಮುಖ್ಯಸ್ಥ ಜವಾಹಿರಿ ಹೆಲ್ಫೈರ್ ಆರ್9ಎಕ್ಸ್ ಕ್ಷಿಪಣಿ ದಾಳಿಗೆ ಬಲಿಯಾದದ್ದು ಹೇಗೆ?
ಹೆಲ್ ಫೈರ್ ಆರ್9ಎಕ್ಸ್, ಅಥವಾ ಮಿಲಿಟರಿ ಪರಿಭಾಷೆಯಲ್ಲಿ ಎಜಿಎಂ-114 ಆರ್9ಎಕ್ಸ್ ಎಂದು ಪರಿಚಿತವಾಗಿರುವ ಆಯುಧ ಅಮೆರಿಕಾ ನಿರ್ಮಿತ ಕ್ಷಿಪಣಿಯಾಗಿದ್ದು, ವ್ಯಕ್ತಿಯ ಮೇಲೆ ನಿಖರ ದಾಳಿ ನಡೆಸುವ ಸಂದರ್ಭದಲ್ಲಿ ಸುತ್ತಮುತ್ತ ಯಾರಿಗೂ ಹಾನಿಯಾಗದಂತೆ ದಾಳಿ ನಡೆಸಬಲ್ಲದು.