Help centers

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಸಹಾಯ ಕೇಂದ್ರ ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶ!
ಗ್ರಾಮ ಪಂಚಾಯಿತಿಯಲ್ಲಿ ಕಾರ್ಯ ನಿರ್ವಹಿಸುವ ಡಾಟಾ ಎಂಟ್ರಿ ಆಪರೇಟರ್ ನಿರ್ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರು ಹೊರಡಿಸಿರುವ ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಸಿಇಟಿ ಅರ್ಜಿ ತುಂಬುವಲ್ಲಿ ಲೋಪ: ಪದವಿಪೂರ್ವ ಕಾಲೇಜುಗಳಲ್ಲಿ ಸಹಾಯ ಕೇಂದ್ರ ಸ್ಥಾಪನೆ
ವಿದ್ಯಾರ್ಥಿಗಳು ಯಾವುದೇ ತಪ್ಪಿಲ್ಲದೆ ಸಿಇಟಿ ಅರ್ಜಿ ತುಂಬುವುದನ್ನು ಕಲಿಸಲು ವಿಜ್ಞಾನ ಪಠ್ಯಕ್ರಮವಿರುವ ಪ್ರತಿಯೊಂದು ಪದವಿಪೂರ್ವ ಕಾಲೇಜಿನಲ್ಲೂ ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

