Help desk

ಉತ್ತರಾಖಂಡ ಪ್ರವಾಹ: ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರದ ಸಹಾಯವಾಣಿ ಆರಂಭ
ಉತ್ತರಾಖಂಡದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಪ್ರವಾಹ ಪರಿಸ್ಥಿತಿ ಮತ್ತೆ ತಲೆ ದೋರಿದ್ದು. ಪ್ರವಾಹದಲ್ಲಿ ಸಿಲುಕಿದ ಕರ್ನಾಟಕದ ಜನರ ಸಹಾಯಕ್ಕೆ ರಾಜ್ಯ ಸರ್ಕಾರ ಸಹಾಯವಾಣಿ ಸ್ಥಾಪಿಸಿದೆ.

ಕರ್ನಾಟಕ ಪ್ರಮುಖ ನಿಲ್ದಾಣಗಳಲ್ಲಿ ನೈರುತ್ಯ ರೈಲ್ವೆಯಿಂದ ಕೊರೋನಾ ಹೆಲ್ಪ್ ಡೆಸ್ಕ್ ಆರಂಭ
ರೈಲು ನಿಲ್ದಾಣಗಳಲ್ಲಿ ಜನದಟ್ಟಣೆ ಸಾಮಾನ್ಯ. ಇಲ್ಲಿ ಕೊರೋನಾ ವೈರಸ್ ಹಬ್ಬುವುದನ್ನು ತಡೆಗಟ್ಟಲು ಪ್ರಮುಖ ನಿಲ್ದಾಣಗಳಲ್ಲಿ ನೈರುತ್ಯ ರೈಲ್ವೆ ವಿಶೇಷ ವೈದ್ಯಕೀಯ ಹೆಲ್ಪ್ ಡೆಸ್ಕ್ ಗಳನ್ನು ತೆರೆದಿದೆ.

