ವಿಶೇಷಕೊಪ್ಪಳ: ಸಂಗೀತಗಾರನ ಮಗಳ ಮದುವೆಗೆ ಹಣ ಸಂಗ್ರಹಿಸಲು ಗ್ರಾಮಸ್ಥರಿಂದ ನಾಟಕ ಪ್ರದರ್ಶನ
ಎರಡು ಬಾರಿ ಕೋವಿಡ್ ಲಾಕ್ಡೌನ್ ನಿಂದಾಗಿ ಗಾಯಕರು, ಸಂಗೀತಕಾರರು ಸೇರಿದಂತೆ ಗ್ರಾಮೀಣ ಭಾಗದ ಹಲವು ಜನರ ಜೀವನ ಸಂಕಷ್ಟಕ್ಕೆ ಸಿಲುಕಿದ್ದು, ಕೊಪ್ಪಳ ಜಿಲ್ಲೆಯ ವಡಗನಾಳ್ ಗ್ರಾಮಸ್ಥರು ನಾಟಕ ಪ್ರದರ್ಶನ ಏರ್ಪಡಿಸುವ ಮೂಲಕ