ಅಪಘಾತಕ್ಕೀಡಾಗಿ ರಸ್ತೆಯಲ್ಲಿಯೇ ನರಳುತ್ತಿದ್ದ ಯುವಕರನ್ನು ತಮ್ಮ ವಾಹನದಲ್ಲೇ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸುವ ಮೂಲಕ ಬಿಜೆಪಿ ಯುವ ನಾಯಕ ಬಿ.ವೈ. ವಿಜಯೇಂದ್ರ ಅವರು ಮಾನವೀಯತೆ ಮೆರೆದಿದ್ದಾರೆ