ಕಲಬುರಗಿ ಜಿಲ್ಲೆಯ ಚಿಂಚೋಳಿ ವಿಧಾನಸಭಾ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸುಭಾಷ್ ರಾಠೋಡ್ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಸೇರಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.