ರಾಜ್ಯರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ 24/7 ಸಹಾಯವಾಣಿ ಆರಂಭ: ಸಚಿವ ಸುಧಾಕರ್
ರೋಗಿಗಳು ಅಥವಾ ಅವರ ಸಂಬಂಧಿಕರು ಆರೋಗ್ಯ ಸೇವೆಗಳನ್ನು ಪಡೆಯಲು ಸಮಸ್ಯೆಗಳು ಎದುರಾಗದಂತೆ ನೋಡಿಕೊಳ್ಳಲು ರಾಜ್ಯಾದ್ಯಂತ ಎಲ್ಲಾ ಜಿಲ್ಲಾ ಸಾಮಾನ್ಯ ಆಸ್ಪತ್ರೆಗಳಲ್ಲಿ ಶೀಘ್ರದಲ್ಲೇ 24/7 ಸಹಾಯ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಡಾ.ಕೆ.ಸುಧಾಕರ್ ಬುಧವಾರ ಹೇಳಿದರು.