Helped

ಕಲಬುರಗಿ: ಬಸ್ ವ್ಯವಸ್ಥೆ ಮಾಡಿ ಅತಂತ್ರ ವಲಸಿಗರಿಗೆ ನೆರವಾದ ಸಂಸದ ಉಮೇಶ್ ಜಾಧವ್
ಸೋಮವಾರ ಮುಂಬೈನ ಥಾಣೆಯಿಂದ ಕಲಬುರಗಿಗೆ ಹೊರಟ "ಶ್ರಮಿಕ್" ವಿಶೇಷ ರೈಲು ಭರ್ತಿಯಾಗಿದ್ದರಿಂದ ಇನ್ನೂ ಒಂದು ಸಾವಿರಕ್ಕೂ ಹೆಚ್ಚು ವಲಸಿಗರು ಅತಂತ್ರರಾಗಿದ್ದರು. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಕಲಬುರಗಿ ಲೋಕಸಭಾ ಸದಸ್ಯ ಡಾ.ಉಮೇಶ್ ಜಾಧವ್ ಅವರು ಬಸ್ಸು ಗಳ ವ್ಯವಸ್ಥೆ ಮಾಡಿ,ಈ ವಲಸಿಗರನ್ನು ಅವರವರ ಊರು ಸೇರಿಸಿ ಮಾನವೀಯತೆ ಮೆರೆದಿದ್ದಾರೆ.

ನರ್ಸಿಂಗ್ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿ ಬಿಎಸ್ ವೈ ಸಹಾಯ ಹಸ್ತ!
ತಾಯ್ನಾಡಿಗೆ ಮರಳಲು ಪರದಾಡುತ್ತಿದ್ದ ನರ್ಸಿಂಗ್ ವಿದ್ಯಾರ್ಥಿಗಳ ನೆರವಿಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಧಾವಿಸಿದ್ದಾರೆ.

ಪ್ರವಾಹ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ ನಟ ನೀನಾಸಂ ಸತೀಶ್
ಉತ್ತರ ಕರ್ನಾಟಕದ ಪ್ರವಾಹ ಪರಿಸ್ಥಿತಿ ಕಂಡು ಮಮ್ಮಲ ಮರುಗಿರುವ ನಟ ನೀನಾಸಂ ಸತೀಶ್, ಸಂತ್ರಸ್ತರಿಗೆ ನೆರವು ನೀಡಿದ್ದಾರೆ.

