ಇಂಟರ್ ನೆಟ್ ನಲ್ಲಿ ಲಭ್ಯವಿದ್ದ ಹೆಲ್ಪ್ ಲೈನ್ ಮುಖಾಂತರ ಫಾಸ್ಟ್ ಟ್ಯಾಗ್ ರೀಚಾರ್ಜ್ ಮಾಡಿದ ವ್ಯಕ್ತಿಗೆ 99,997 ರೂಪಾಯಿ ವಂಚನೆಯಾಗಿರುವ ಘಟನೆ ಉಡುಪಿಯ ಬ್ರಹ್ಮಾವರದಲ್ಲಿ ವರದಿಯಾಗಿದೆ.