HELPLINE

ಹೆಚ್ಚಿದ ಕೋವಿಡ್ ಒತ್ತಡ: ಮನೋವೈದ್ಯಕೀಯ ಸಹಾಯವಾಣಿ ಮೊರೆ ಹೋಗುತ್ತಿರುವ ವೈದ್ಯರು!
ರಾಜ್ಯದಲ್ಲಿ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡುವ ಸಲುವಾಗಿ ಗಡಿಯಾರದ ಮುಳ್ಳುಗಳಂತೆ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ಇದೀಗ ಮಾನಸಿಕ ಒತ್ತಡಗಳಿಗೆ ಸಿಲುಕಿಕೊಳ್ಳುತ್ತಿದ್ದು, ಈ ಹಿನ್ನೆಲೆಯಲ್ಲಿ ಒತ್ತಡ ದೂರಾಗಿಸಿಕೊಳ್ಳುವ ಸಲುವಾಗಿ ಮನೋವೈದ್ಯಕೀಯ ಸಹಾಯವಾಣಿಗಳಿಗೆ ಕರೆ ಮಾಡಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.

ಸೋಂಕಿತರಿಗೆ ಸೂಕ್ತ ಚಿಕಿತ್ಸೆ,ರೋಗ ಲಕ್ಷಣ ಪತ್ತೆಗಾಗಿ ತುರ್ತು ಸಹಾಯವಾಣಿ ಆರಂಭಿಸಲು ಸೂಚನೆ: ಡಾ.ಸುಧಾಕರ್
ನಗರದಲ್ಲಿ ಹಾಸಿಗೆಗಳ ಹಂಚಿಕೆಗೆ ಸಮರ್ಪಕ ಕೇಂದ್ರೀಕೃತ ವ್ಯವಸ್ಥೆ ಕಲ್ಪಿಸಿವುದು.ಲಾಕ್ ಡೌನ್ ಸಂದರ್ಭದಲ್ಲಿ ಸೋಂಕಿತರ ಸಂಪರ್ಕ ಪತ್ತೆಗೆ ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳ ಬಳಕೆ ಮಾಡಿ ಕೊಳ್ಳುವಂತೆ ಸಚಿವ ಡಾ.ಸುಧಾಕರ್ ಹಿರಿಯ ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ.

ಆಸ್ಪತ್ರೆಗೆ ದಾಖಲಾಗಲು ಕೋವಿಡ್-19 ರೋಗಿಗಳ ಹರಸಾಹಸ, ನೆರವಿಗೆ ಬಾರದ ಸಹಾಯವಾಣಿಗಳು!
ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಹಾಸಿಗೆಗಳ ಕೊರತೆ ಎದುರಾಗಬಹುದೆಂಬ ಆತಂಕಕಾರಿ ಸೂಚನೆ ಬಂದಿದ್ದು, ಕೊರೋನಾ ರೋಗಿಗಳು ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆ ಪಡೆಯಲು ಕಷ್ಟಪಡುವಂತಾಗಿದೆ.

ಮಂಗಳೂರು: ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಗಾಗಿ ಸಹಾಯವಾಣಿ
ಕೋವಿಡ್ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ವೆನ್ಲಾಕ್ ಆಸ್ಪತ್ರೆಯನ್ನು ತಾತ್ಕಾಲಿಕವಾಗಿ ಕೋವಿಡ್ ಆಸ್ಪತ್ರೆಯನ್ನಾಗಿ ಮಾರ್ಪಾಡು ಮಾಡಿರುವ ಹಿನ್ನೆಲೆಯಲ್ಲಿ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯಡಿಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ/ಸೇವೆಗಳ ಸಹಾಯಕ್ಕಾಗಿ ಸಂಬಂಧಪಟ್ಟ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು

ಕತ್ರಿಗುಪ್ಪೆ ವಾರ್ಡ್: ಅಗತ್ಯ ವಸ್ತುಗಳ ಹೋಮ್ ಡೆಲಿವರಿ ಸೇವೆಗೆ ಸಂಸದ ತೇಜಸ್ವೀ ಸೂರ್ಯ ಚಾಲನೆ
ಬೆಂಗಳೂರು ದಕ್ಷಿಣ ಸಂಸದರಾದ ತೇಜಸ್ವೀ ಸೂರ್ಯ ನೇತೃತ್ವದಲ್ಲಿ ಬಸವನಗುಡಿ ಶಾಸಕರಾದ ರವಿ ಸುಬ್ರಹ್ಮಣ್ಯ ಮತ್ತು ಕತ್ರಿಗುಪ್ಪೆ ವಾರ್ಡ್ ಕಾರ್ಪೊರೇಟರ್ ಸಂಗಾತಿ ವೆಂಕಟೇಶ್ ಸಹಕಾರದೊಂದಿಗೆ 'ಕೋವಿಡ್ 19 ಟಾಸ್ಕ್ ಫೋರ್ಸ್ ಹೋಮ್ ಡೆಲಿವರಿ' ಸೇವೆ ಮತ್ತು ಸಹಾಯವಾಣಿಯನ್ನು ಆರಂಭಿಸಲಾಗಿದೆ.

ಲಾಕ್ ಡೌನ್ ಎಫೆಕ್ಟ್: ಭಯ, ಆತಂಕ, ಒತ್ತಡದಲ್ಲಿ ನಿಮ್ಹಾನ್ಸ್ ಸಹಾಯವಾಣಿಗೆ ಬಂದಿವೆ 4 ಸಾವಿರಕ್ಕೂ ಹೆಚ್ಚು ಕರೆಗಳು!
ಕೊರೋನಾ ವೈರಸ್ ಸೋಂಕು ಹಬ್ಬುವುದನ್ನು ತಡೆಗಟ್ಟಲು, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಕೇಂದ್ರ ಸರ್ಕಾರ 21 ದಿನಗಳ ಭಾರತ ಲಾಕ್ ಡೌನ್ ಘೋಷಿಸಿದೆ.

ಕೊರೋನಾ ವೈರಸ್: ಸಹಾಯವಾಣಿ ಸಂಖ್ಯೆಗೆ ಪ್ರತೀನಿತ್ಯ 40,000 ಮಂದಿ ಕರೆ
ಮನುಕುಲಕ್ಕೆ ಮಾರಕವಾಗಿರುವ ಕೊರೋನಾ ವೈರಸ್ ರಾಜ್ಯದಲ್ಲಿ ಸಾಕಷ್ಟು ಆತಂಕವನ್ನು ಸೃಷ್ಟಿಸಿದ್ದು, ವೈರಸ್'ನಿಂದ ಭೀತಿಗೊಳಗಾಗುತ್ತಿರುವ ರಾಜ್ಯದ ಜನತೆ ರಾಜ್ಯ ಆರೋಗ್ಯ ಇಲಾಖೆ ತೆರೆದಿರುವ ಸಹಾಯವಾಣಿ (104) ಸಂಖ್ಯೆಗೆ ಪ್ರತೀನಿತ್ಯ 40,000 ಮಂದಿ ಕರೆ ಮಾಡುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಕೊರೋನಾ ಬಗ್ಗೆ ಆರೋಗ್ಯ ಇಲಾಖೆ ಸಹಾಯವಾಣಿಯಲ್ಲೇ ದಿವ್ಯ ನಿರ್ಲಕ್ಷ್ಯ: 104ಕ್ಕೆ ಕರೆ ಮಾಡಿದರೆ ಉತ್ತರವೇ ಇಲ್ಲ!
ಇದು ನೆರೆಮನೆಯ ಒಬ್ಬರಿಗೆ ಕೊರೋನಾ ಶಂಕೆಯಿರಬಹುದು ಎಂದು ರಾಜ್ಯ ಸರ್ಕಾರದ ಆರೋಗ್ಯ ಸಹಾಯವಾಣಿ 104ಕ್ಕೆ ಕರೆ ಮಾಡಿದ ವ್ಯಕ್ತಿಯ ಸ್ವಂತ ಅನುಭವ. ಈ ತುರ್ತು ಸಂದರ್ಭದಲ್ಲಿ ಸರ್ಕಾರದ ಆರೋಗ್ಯ ಇಲಾಖೆ ಹೆಚ್ಚು ಜಾಗ್ರತವಾಗಿರಬೇಕಾದ ಹೊತ್ತಿನಲ್ಲಿ ದಿವ್ಯ ನಿರ್ಲಕ್ಷ್ಯ ಹೊಂದಿದೆ ಎನ್ನಬಹುದು.

ಶಿಕ್ಷಣ ಇಲಾಖೆಯ ಸಮಸ್ಯೆ ದೂರಾಗಿಸಲು ಶೀಘ್ರದಲ್ಲೇ ಸಹಾಯವಾಣಿ ಆರಂಭ: ಸಚಿವ ಸುರೇಶ್ ಕುಮಾರ್
ಶಿಕ್ಷಣ ಇಲಾಖೆಯಲ್ಲಿನ ಕುಂದುಕೊರತೆ, ಸಮಸ್ಯಗಳನ್ನು ಆಲಿಸಲು ಮಾ.31ರಂದು 247 ಉಚಿತ ಸಹಾಯವಾಣಿ ಆರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ.

