ಬಾಲಿವುಡ್450 ಕೋಟಿ ರೂ ಮೌಲ್ಯದ ಧರ್ಮೇಂದ್ರ ಆಸ್ತಿ ಯಾರ ಪಾಲಾಗುತ್ತೆ? ಕುತೂಹಲ ಕೆರಳಿಸಿದ ಹೇಮಾ ಮಾಲಿನಿ ಪೋಸ್ಟ್!
ಧರ್ಮೇಂದ್ರ ಇಬ್ಬರು ಪತ್ನಿಯರು ಮತ್ತು ಆರು ಜನ ಮಕ್ಕಳನ್ನು ಹೊಂದಿದ್ದಾರೆ. ಪ್ರಕಾಶ್ ಕೌರ್ ಮೊದಲ ಹೆಂಡತಿ. ಪ್ರಕಾಶ್ ಕೌರ್ ಅವರಿಗೆ ಸನ್ನಿ ಡಿಯೋಲ್, ಬಾಬಿ ಡಿಯೋಲ್, ಅಜಿತಾ ಡಿಯೋಲ್ ಮತ್ತು ವಿಜೇತಾ ಡಿಯೋಲ್ ಇದ್ದಾರೆ.