Hemant Soren

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ; ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ
ದೇಶ

Jharkhand: ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಭೇಟಿಯಾಗಿ, ನೇಮಕಾತಿ ಪರೀಕ್ಷೆ ವಿವಾದ ಬಗೆಹರಿಸಿ; ಸಿಎಂ ಸೊರೆನ್‌ಗೆ ರಾಹುಲ್ ಗಾಂಧಿ ಮನವಿ

ಯುವಜನರೇ ದೇಶದ ಭವಿಷ್ಯ ಎಂದು ಒತ್ತಿಹೇಳಿದ ಗಾಂಧಿ, ವಿದ್ಯಾರ್ಥಿಗಳ ಮಾತುಗಳನ್ನು ಆಲಿಸಿ, ಬಿಕ್ಕಟ್ಟನ್ನು ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸೊರೆನ್ ಅವರನ್ನು ಒತ್ತಾಯಿಸಿದ್ದಾರೆ.

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!
ದೇಶ

JPSC-PT ರದ್ದುಗೊಳಿಸಲು ಜಾರ್ಖಂಡ್ ಸರ್ಕಾರ ಒಪ್ಪಿದರೂ 6ನೇ ಸುತ್ತಿನ ಮಾತುಕತೆ ವಿಫಲ; ಪ್ರತಿಭಟನೆ ಮುಂದುವರಿಕೆ!

ಜಾರ್ಖಂಡ್‌ನಲ್ಲಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಆಂದೋಲನದ 16ನೇ ದಿನವೂ ಮುಂದುವರೆಯುತ್ತದೆ. ರಾಂಚಿಯ ರಾಜ್ಯ ಅತಿಥಿ ಗೃಹದಲ್ಲಿ ಇಂದು ರಾಜ್ಯ ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವೆ ಮಾತುಕತೆ ನಡೆದಿದೆ.

ಸಿಎಂ ಹೇಮಂತ್ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವೊ ಕಾಂಗ್ರೆಸ್ ನಿಂದ ಉಚ್ಚಾಟನೆ
ದೇಶ

ಸಿಎಂ ಹೇಮಂತ್ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವೊ ಕಾಂಗ್ರೆಸ್ ನಿಂದ ಉಚ್ಚಾಟನೆ

ಶಿಸ್ತು ಸಮಿತಿಯ ಅಧ್ಯಕ್ಷ ಡಾ. ರಾಮೇಶ್ವರ್ ಒರಾನ್ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಜಾರ್ಖಂಡ್ ಕಾಂಗ್ರೆಸ್‌ನ ರಾಜ್ಯ ಮಾಧ್ಯಮ ಉಸ್ತುವಾರಿ ರಾಕೇಶ್ ಸಿನ್ಹಾ ಅವರು ತಿಳಿಸಿದ್ದಾರೆ.

ಭಾರತೀಯರು ಲಕ್ಷ್ಮಿ ಪೂಜೆ ಮಾಡಿದರೂ ವಿದೇಶಗಳಲ್ಲೇ ಸಮೃದ್ಧಿ ಹೆಚ್ಚು: ವಿವಾದ ಸೃಷ್ಟಿಸಿದ ಹೇಮಂತ್ ಸೊರೇನ್ ಹೇಳಿಕೆ, BJP ತೀವ್ರ ಆಕ್ರೋಶ
ದೇಶ

ಭಾರತೀಯರು ಲಕ್ಷ್ಮಿ ಪೂಜೆ ಮಾಡಿದರೂ ವಿದೇಶಗಳಲ್ಲೇ ಸಮೃದ್ಧಿ ಹೆಚ್ಚು: ವಿವಾದ ಸೃಷ್ಟಿಸಿದ ಹೇಮಂತ್ ಸೊರೇನ್ ಹೇಳಿಕೆ, BJP ತೀವ್ರ ಆಕ್ರೋಶ

ನಮ್ಮ ದೇಶದಲ್ಲಿ ಅತಿ ಹೆಚ್ಚು ಸರಸ್ವತಿ ಪೂಜೆ ನಡೆಯುತ್ತದೆ. ಆದರೆ, ನಿಜವಾದ ಬುದ್ಧಿವಂತ ಮಕ್ಕಳು ಜಪಾನ್ ಮತ್ತು ಇತರ ವಿದೇಶಗಳಲ್ಲಿ ಹುಟ್ಟುತ್ತಿದ್ದಾರೆ. ನಮ್ಮಲ್ಲಿ ಹೆಚ್ಚು ಲಕ್ಷ್ಮಿ ಪೂಜೆ ಮಾಡಲಾಗುತ್ತದೆ, ಆದರೆ, ಹಣ ಮತ್ತು ಸಮೃದ್ಧಿ ವಿದೇಶಗಳಲ್ಲೇ ಹೆಚ್ಚಿದೆ

ಹೇಮಂತ್ ಸೊರೆನ್‌ಗೆ ಬಿಗ್ ರಿಲೀಫ್; ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದ ಹೈಕೋರ್ಟ್
ದೇಶ

ಹೇಮಂತ್ ಸೊರೆನ್‌ಗೆ ಬಿಗ್ ರಿಲೀಫ್; ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದ ಹೈಕೋರ್ಟ್

ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ನೀಡಲು ಜಾರಿ ನಿರ್ದೇಶನಾಲಯಕ್ಕೆ ನ್ಯಾಯಾಲಯ ಒಂದು ವಾರ ಕಾಲಾವಕಾಶ ನೀಡಿದೆ.

ಜಾರ್ಖಂಡ್‌ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ
ದೇಶ

ಜಾರ್ಖಂಡ್‌ನ 14ನೇ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಪ್ರಮಾಣ ವಚನ ಸ್ವೀಕಾರ

ರಾಂಚಿಯಲ್ಲಿ ನಡೆದ ಈ ಭವ್ಯ ಸಮಾರಂಭದಲ್ಲಿ ಇಂಡಿಯಾ ಬ್ಲಾಕ್ ನಾಯಕರು ಸಹ ಭಾಗವಹಿಸಿದ್ದರು.

ಸೊರೆನ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಭಾಗಿ
ದೇಶ

ಸೊರೆನ್ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಹುಲ್ ಗಾಂಧಿ, ತೇಜಸ್ವಿ ಯಾದವ್ ಭಾಗಿ

ಇತ್ತೀಚಿಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಹೇಮಂತ್ ಸೊರೆನ್ ಅವರ ಜೆಎಂಎಂ ನೇತೃತ್ವದ ಮೈತ್ರಿಕೂಟ ಜಾರ್ಖಂಡ್‌ನಲ್ಲಿ ಸತತ ಎರಡನೇ ಅವಧಿಗೆ ಅಧಿಕಾರಕ್ಕೆ ಬಂದಿದೆ.

ಜಾರ್ಖಂಡ್ : ನವೆಂಬರ್ 28ಕ್ಕೆ ನೂತನ ಸಿಎಂ ಆಗಿ ಜೆಎಂಎಂನ ಹೇಮಂತ್ ಸೊರೆನ್ ಪದ ಗ್ರಹಣ!
ದೇಶ

ಜಾರ್ಖಂಡ್ : ನವೆಂಬರ್ 28ಕ್ಕೆ ನೂತನ ಸಿಎಂ ಆಗಿ ಜೆಎಂಎಂನ ಹೇಮಂತ್ ಸೊರೆನ್ ಪದ ಗ್ರಹಣ!

ಇಂದು ಸಂಜೆ ರಾಜಭವನದಲ್ಲಿ ರಾಜ್ಯಪಾಲ ಸಂತೋಷ್ ಗಂಗ್ವಾರ್ ಅವರನ್ನು ಭೇಟಿ ಮಾಡಿ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹೇಮಂತ್ ಸೊರೆನ್, ನೂತನ ಸರ್ಕಾರ ರಚನೆಯ ಹಕ್ಕು ಮಂಡಿಸಿದರು.

ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಗೆ ಶಾಕ್: ಆಪ್ತ ಕಾರ್ಯದರ್ಶಿಗೆ ಸೇರಿದ ಸ್ಥಳಗಳ ಮೇಲೆ ಐಟಿ ದಾಳಿ
ದೇಶ

ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಗೆ ಶಾಕ್: ಆಪ್ತ ಕಾರ್ಯದರ್ಶಿಗೆ ಸೇರಿದ ಸ್ಥಳಗಳ ಮೇಲೆ ಐಟಿ ದಾಳಿ

ರಾಂಚಿಯಲ್ಲಿ ಏಳು ಮತ್ತು ಜಮ್ಶೆಡ್‌ಪುರದ ಒಂಬತ್ತು ಸ್ಥಳಗಳಲ್ಲಿ ದಾಳಿ ನಡೆಸಲಾಗುತ್ತಿದೆ. ಸುನಿಲ್ ಶ್ರೀವಾಸ್ತವ ಅವರ ನಿವಾಸವು ರಾಂಚಿಯ ಅಶೋಕ್ ನಗರ ರಸ್ತೆ ಸಂಖ್ಯೆ 4 ರ ಮುಂಭಾಗದಲ್ಲಿದೆ.