Hemant Soren

ಇಡಿಯಿಂದ ಜಾರ್ಖಂಡ್ ಮಾಜಿ ಸಿಎಂ ಹೇಮಂತ್ ಸೊರೆನ್ ಬಂಧನ: ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೆನ್ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ.

ಹೇಮಂತ್ ಸೋರೆನ್ ಗೆ ಒಂದು ದಿನ ನ್ಯಾಯಾಂಗ ಬಂಧನ, ಇಡಿ ಕಸ್ಟಡಿಗೆ ನೀಡುವ ಬಗ್ಗೆ ನಾಳೆ ನಿರ್ಧಾರ
ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ರಾಂಚಿಯ ವಿಶೇಷ ನ್ಯಾಯಾಲಯ ಗುರುವಾರ ಒಂದು ದಿನ ನ್ಯಾಯಾಂಗ...

'ಬಡವರು, ದಲಿತರು -ಆದಿವಾಸಿಗಳನ್ನು ತುಳಿಯುತ್ತಿರುವ ಊಳಿಗಮಾನ್ಯ ವ್ಯವಸ್ಥೆಯ ವಿರುದ್ಧ ಸಮರ ಸಾರುವ ಸಮಯ ಬಂದಿದೆ'
ಬಡವರು, ದಲಿತರು ಮತ್ತು ಆದಿವಾಸಿಗಳನ್ನು ತುಳಿಯುತ್ತಿರುವ ಊಳಿಗಮಾನ್ಯ ವ್ಯವಸ್ಥೆಯ ವಿರುದ್ಧ ಸಮರ ಸಾರುವ ಸಮಯ ಬಂದಿದೆ ಎಂದು ಜಾರ್ಖಂಡ್ ಮುಕ್ತಿ ಮೋರ್ಚಾ ಕಾರ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ ಹೇಳಿದ್ದಾರೆ.

ಜಾರ್ಖಂಡ್: ಸಿಎಂ ಸ್ಥಾನಕ್ಕೆ ಹೇಮಂತ್ ಸೊರೆನ್ ರಾಜಿನಾಮೆ, ಇಡಿ ವಶಕ್ಕೆ; ನೂತನ ಮುಖ್ಯಮಂತ್ರಿಯಾಗಿ ಚಂಪೈ ಸೊರೆನ್ ಆಯ್ಕೆ!
ಭೂ ಅಕ್ರಮ ಪ್ರಕರಣ, ಅಕ್ರಮ ಗಣಿಗಾರಿಕೆ ಸೇರಿದಂತೆ ಕೆಲ ಆರೋಪ ಎದುರಿಸುತ್ತಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಕೊನೆಗೂ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದು, ಅವರ ಆಪ್ತ ಹಾಗೂ ಪಕ್ಷದ ಹಿರಿಯ ನಾಯಕ ಚಂಪೈ ಸೊರೆನ್ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ವಿಚಾರಣೆಯ ಒತ್ತಡ: ಇಡಿ ಅಧಿಕಾರಿಗಳ ವಿರುದ್ಧವೇ ಎಫ್‌ಐಆರ್ ದಾಖಲಿಸಿದ ಸೋರೆನ್
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ರಾಂಚಿಯ ಎಸ್‌ಸಿ/ಎಸ್‌ಟಿ ಪೊಲೀಸ್ ಠಾಣೆಯಲ್ಲಿ ಜಾರಿ ನಿರ್ದೇಶನಾಲಯದ(ಇಡಿ) ಹಿರಿಯ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಬುಧವಾರ...

ಕಲ್ಪನಾ ಸೊರೆನ್ ಜಾರ್ಖಂಡ್ ರಾಜ್ಯದ ಮುಂದಿನ ಮುಖ್ಯಮಂತ್ರಿ? ಹೇಮಂತ್ ಸೊರೆನ್ ಪತ್ನಿ ಬಗ್ಗೆ ಇಲ್ಲಿದೆ ಮಾಹಿತಿ!
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಹೇಮಂತ್ ಸೊರೆನ್ ಅವರ ಬಂಧನವಾದರೆ, ಅವರ ಪತ್ನಿ ಕಲ್ಪನಾ ಸೊರೆನ್ ಅವರು ಮುಖ್ಯಮಂತ್ರಿ ಹುದ್ದೆಯನ್ನು ಅಲಂಕರಿಸಲಿದ್ದಾರೆ ಎನ್ನುವ ಮಾಹಿತಿ ಕೇಳಿಬಂದಿದೆ.

ಜಾರ್ಖಂಡ್ ಸಿಎಂ ಸೋರೆನ್ ರಾಂಚಿಯಲ್ಲಿ ಪ್ರತ್ಯಕ್ಷ, ಸಚಿವರೊಂದಿಗೆ ಸಭೆ; ಸಂಜೆ 4:30ಕ್ಕೆ ಪಕ್ಷದಿಂದ ಸುದ್ದಿಗೋಷ್ಠಿ
ಭೂ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರನ್ನು ವಿಚಾರಣೆಗೆ ಒಳಪಡಿಸಲು ಜಾರಿ ನಿರ್ದೇಶನಾಲಯ ಮುಂದಾಗಿದ್ದು, ಸೋಮವಾರವೇ ಸೋರೆನ್ ನಿವಾಸಕ್ಕೆ ಆಗಮಿಸಿದ್ದಾರೆ.

ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ನಾಪತ್ತೆ: ಮಾಹಿತಿ ನೀಡಿದವರಿಗೆ 11 ಸಾವಿರ ರೂ. ಬಹುಮಾನ ಎಂದ ಬಿಜೆಪಿ
ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರ "ಹಠಾತ್ ನಾಪತ್ತೆ"ಯಿಂದಾಗಿ ರಾಜ್ಯದಲ್ಲಿ ಸಾಂವಿಧಾನಿಕ ಬಿಕ್ಕಟ್ಟಿನಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಾರ್ಖಂಡ್ ಬಿಜೆಪಿ ಅಧ್ಯಕ್ಷ ಬಾಬುಲಾಲ್ ಮರಾಂಡಿ ಅವರು ಮಂಗಳವಾರ...

ಸಿಎಂ ಹೇಮಂತ್ ಸೊರೇನ್ ಗೆ ED ಬಂಧನದ ಭೀತಿ: ಕಲ್ಪನಾ ಸೊರೇನ್ ಜಾರ್ಖಂಡ್ ನ ನೂತನ ಸಿಎಂ?
ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗುವ ಭೀತಿ ಎದುರಿಸುತ್ತಿರುವ ಜಾರ್ಖಂಡ್ ಸೊರೇನ್ ಅವರು ಯಾರ ಸಂಪರ್ಕಕ್ಕೂ ಸಿಗದೇ ತಲೆಮರೆಸಿಕೊಂಡಿದ್ದಾರೆ.

