Hemavathi

ಹಾಸನ: ಹೇಮಾವತಿ ಪ್ರವಾಹದಿಂದ ಸಕಲೇಶಪುರ ಮುಳುಗಡೆ; ಜನಜೀವನ, ಸಂಚಾರ ಅಸ್ತವ್ಯಸ್ತ
ಸಕಲೇಶಪುರದ ಹೇಮಾವತಿ ನದಿ ತೀರದಲ್ಲಿರುವ ಶತಮಾನದಷ್ಟು ಹಳೆಯದಾದ ಹೊಳೆಮಲ್ಲೇಶ್ವರ ದೇವಸ್ಥಾನ ಭಾಗಶಃ ಮುಳುಗಡೆಯಾಗಿದೆ. ಮುಂಜಾಗ್ರತಾ ಕ್ರಮವಾಗಿ ದೇವಾಲಯದೊಳಗೆ ಭಕ್ತರ ಪ್ರವೇಶವನ್ನು ಅಧಿಕಾರಿಗಳು ನಿರ್ಬಂಧಿಸಿದ್ದಾರೆ.

ರಾಮನಗರಕ್ಕೆ ಹೇಮಾವತಿ ನಾಲೆ ನೀರು; ಡಿಕೆಶಿ ವಿರುದ್ಧ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ತುಮಕೂರು ಜಿಲ್ಲೆಯ ಜೀವನಾಡಿಯಾಗಿರುವ ಹೇಮಾವತಿ ನಾಲೆಯ ನೀರನ್ನು ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಮೂಲಕ ರಾಮನಗರಕ್ಕೂ ತಿರುಗಿಸಲು ಸರ್ಕಾರ ಯೋಜನೆ ರೂಪಿಸಿದ್ದು, ಕಾಮಗಾರಿಯನ್ನೂ ಆರಂಭಿಸಿದೆ. ಯೋಜನೆಯನ್ನು ವಿರೋಧಿಸಿ ಗುಬ್ಬಿ ತಾಲೂಕಿನಲ್ಲಿ ಬಿಜೆಪಿ ನಾಯಕರು ಗುರುವಾರ ಪ್ರತಿಭಟನೆ ನಡೆಸಿದರು.

ಹೇಮಾವತಿ, ತುಂಗಭದ್ರಾ ಅಣೆಕಟ್ಟೆಯಿಂದ ನಾಲೆಗಳಿಗೆ ನೀರು ಹರಿಸಲು ಸರ್ಕಾರ ಆದೇಶ
ಹೇಮಾವತಿ ಜಲಾಶಯದಿಂದ ಹೇಮಾವತಿ ನಾಲೆಗಳಿಗೆ ಆಗಸ್ಟ್ 7 ರಿಂದ 14.53 ಟಿಎಂಸಿ ನೀರು ಬಿಡಲು ಸರ್ಕಾರ ಅನುಮತಿ ನೀಡಿದೆ.

