ರಾಜ್ಯಬೆಂಗಳೂರು ಗ್ರಾಮಾಂತರಕ್ಕೆ ಹೇಮಾವತಿ ನೀರು ಆರೋಪ: ತುಮಕೂರಿನಲ್ಲಿ ರೈತರ ಆಕ್ರೋಶ; DCM ಪರಮೇಶ್ವರ್ ಕಾರಿಗೆ ಮುತ್ತಿಗೆ..!
ಪ್ರತಿಭಟನಾ ನಿರತ ರೈತರೊಂದಿಗೆ ಮಾತುಕತೆ ನಡೆಸಿದ ಉಪಮುಖ್ಯಮಂತ್ರಿ ಪರಮೇಶ್ವರ್, ಶೀಘ್ರದಲ್ಲೇ ಕಾಮಗಾರಿ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು. ಬಳಿಕ ರೈತರನ್ನು ಸಮಾಧಾನಪಡಿಸುವಲ್ಲಿ ಯಶಸ್ವಿಯಾದರು.