Hemavathi Express Link Canal Project

ಪ್ರತಿಭಟನೆಗೆ ಮಣಿದ ಸರ್ಕಾರ: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ತಾತ್ಕಾಲಿಕ ಸ್ಥಗಿತ
1,500 ಕೋಟಿ ರೂ.ವೆಚ್ಚದಲ್ಲಿ ನಾಲೆ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ.

ಹೇಮಾವತಿ ಲಿಂಕ್ ಕೆನಾಲ್ ವಿರುದ್ಧ ಪ್ರತಿಭಟನೆ; ಸಮಸ್ಯೆ ಬಗೆಹರಿಸುವಂತೆ ಪರಮೇಶ್ವರಗೆ ಸಿಎಂ ಸೂಚನೆ
ತಾಂತ್ರಿಕ ಸಮಿತಿಯ ವರದಿಯ ಆಧಾರದ ಮೇಲೆ, ಕಾಮಗಾರಿಯನ್ನು ಪ್ರಾರಂಭಿಸಲಾಗಿದೆ. ಅವರು ಮತ್ತೆ ಕಾಮಗಾರಿಯನ್ನು ನಿಲ್ಲಿಸಲು ಪ್ರತಿಭಟಿಸುತ್ತಿದ್ದಾರೆ. ಇದು ಕೇವಲ ರಾಜಕೀಯ ಎಂದು ಪರಮೇಶ್ವರ ಹೇಳಿದ್ದಾರೆ.


