ರಾಜ್ಯಹೇಮಾವತಿ ಜಲಾಶಯ ಪರಿಶೀಲಿಸಿದ ಸಚಿವ ಗೋಪಾಲಯ್ಯ: ಕೆರೆ, ಕಟ್ಟೆ, ನಾಲೆಗಳಿಗೆ ನೀರು ಬಿಡಲು ಸೂಚನೆ
ಹೇಮಾವತಿ ಜಲಾನಯನ ಪ್ರದೇಶಗಳ ಕೆರೆ-ಕಟ್ಟೆಗಳನ್ನು ತುಂಬಿಸಲು ಹಾಗೂ ಇತರ ಜಿಲ್ಲೆಗಳಿಗೆ ನಾಲೆಗಳ ಮೂಲಕ ನೀರನ್ನು ಹರಿಬಿಡಲು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.