ಆಕಾಶ ಗೋಪುರ ನಿರ್ಮಾಣ ಸಂಬಂಧ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಿಕೊಡಲು ಆಸ್ಟ್ರಿಯಾ ಮೂಲದ ಸಂಸ್ಥೆಯನ್ನು ಈಗಾಗಲೇ ಬಿಬಿಎಂಪಿ ಆಯ್ಕೆ ಮಾಡಿದೆ.