ಅಂಕಣಗಳುಹೀಮೋಫಿಲಿಯಾ: ಭಯ ಬೇಡ, ಎಚ್ಚರಿಕೆ ಇರಲಿ (ಕುಶಲವೇ ಕ್ಷೇಮವೇ)
ಹೀಮೋಫಿಲಿಯಾ ಒಂದು ಆನುವಂಶಿಕ ರಕ್ತಸ್ರಾವದ ಕಾಯಿಲೆ. ಈ ಕಾಯಿಲೆ ಇದ್ದರೆ ರಕ್ತವು ಸರಿಯಾಗಿ ಹೆಪ್ಪುಗಟ್ಟುವುದಿಲ್ಲ. ಅಂದರೆ ಗಾಯಗಳು ಅಥವಾ ಶಸ್ತ್ರಚಿಕಿತ್ಸೆಯ ನಂತರ ರಕ್ತಸ್ರಾವವಾದರೆ ಅದು ನಿಲ್ಲುವುದಿಲ್ಲ. ಹೀಗಾಗಿ ಇದೊಂದು ಗಂಭೀರ ಸಮಸ್ಯೆಯಾಗಿದೆ.