ದೇಶನ್ಯಾಷನಲ್ ಹೆರಾಲ್ಡ್ ಪ್ರಕರಣ: ಕಟ್ಟಡ ತೆರವಿಗೆ ಆದೇಶಿಸಿದ್ದ ದೆಹಲಿ ಹೈಕೋರ್ಟ್ ತೀರ್ಪಿಗೆ ಸುಪ್ರೀಂ ತಡೆ
ನ್ಯಾಷನಲ್ ಹೆರಾಲ್ಡ್ ವಿರುದ್ಧ ನೀಡಲಾಗಿದ್ದತೆರವು ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನಿಡಿದೆ.ಪತ್ರಿಕೆ ಕಛೇರಿಯನ್ನು ತೆರವು ಗೊಳಿಸುವ ಸಬಂಧ ದೆಹಲಿ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಶುಕ್ರವಾರ ತಡೆ ನೀಡಿದೆ.